More

    ಮಕ್ಕಳಲ್ಲಿ ರಂಗಭೂಮಿ ಆಸಕ್ತಿ : ಮಕ್ಕಳ ನಾಟಕ ಕಾರ್ಯಾಗಾರ ಉದ್ಘಾಟಿಸಿ ರೋಹಿತ್ ಎಸ್.ಬೈಕಾಡಿ ಆಶಯ

    ಕೋಟ: ರಂಗಭೂಮಿ ಬಗೆಗಿನ ಆಸಕ್ತಿಯನ್ನು ಮಕ್ಕಳಲ್ಲಿ ಮೂಡಿಸುವ ನಿರ್ಧಾರ ನಿಜಕ್ಕೂ ಸ್ವಾಗತಾರ್ಹ. ಮಕ್ಕಳ ಮೂಲಕ ರಂಗಭೂಮಿ ವಾತಾವರಣ ತೆಕ್ಕಟ್ಟೆಯಲ್ಲಿ ಸೃಷ್ಟಿಯಾಗಲಿ ಎಂದು ರಂಗ ನಿರ್ದೇಶಕ ರೋಹಿತ್ ಎಸ್.ಬೈಕಾಡಿ ಹೇಳಿದರು. ತೆಕ್ಕಟ್ಟೆ ಹಯಗ್ರೀವದಲ್ಲಿ ಧಮನಿ ಟ್ರಸ್ಟ್ ನೇತೃತ್ವದಲ್ಲಿ ಮಕ್ಕಳ ನಾಟಕ ಕಾರ್ಯಾಗಾರದಲ್ಲಿ, ಯಶಸ್ವೀ ಕಲಾವೃಂದ ಕೊಮೆ, ತೆಕ್ಕಟ್ಟೆ ಸಿನ್ಸ್ 1999 ಶ್ವೇತಯಾನ ಕಾರ್ಯಕ್ರಮದಡಿ ದಿಮ್ಸಾಲ್ ಫಿಲ್ಮ್ಸ್ ಸಹಕಾರದೊಂದಿಗೆ ಮಕ್ಕಳ ನಾಟಕ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

    ಪ್ರಾಚಾರ್ಯ ದೇವದಾಸ್ ರಾವ್ ಕೂಡ್ಲಿ, ಯಕ್ಷಗುರು ಕೃಷ್ಣಯ್ಯ ಆಚಾರ್ ಬಿದ್ಕಲ್‌ಕಟ್ಟೆ, ಯಕ್ಷಗುರು ಲಂಬೋದರ ಹೆಗಡೆ, ರಂಗ ನಿರ್ದೇಶಕ ರಂಜಿತ್ ಶೆಟ್ಟಿ ಕುಕ್ಕುಡೆ, ಮಹಾಲಕ್ಷ್ಮಿ ಸೋಮಯಾಜಿ ಉಪಸ್ಥಿತರಿದ್ದರು. ಕಾರ್ಯದರ್ಶಿ ಶ್ರೀಷ ತೆಕ್ಕಟ್ಟೆ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಕಾರ್ಯಾಗಾರ ನಡೆಯಿತು.

    ಸಿನಿಮಾ

    <script async src="https://securepubads.g.doubleclick.net/tag/js/gpt.js"></script> <script> window.googletag = window.googletag || {cmd: []}; googletag.cmd.push(function() { googletag.defineSlot('/22637491760/Vijayavani.net_sticky', [[320, 50], [300, 50]], 'div-gpt-ad- 1719903699617-0').addService(googletag.pubads()); googletag.pubads().enableSingleRequest(); googletag.enableServices(); }); </script> <!-- /22637491760/Vijayavani.net_sticky --> <div id='div-gpt-ad-1719903699617-0' style='min-width: 300px; min-height: 50px;'> <script> googletag.cmd.push(function() { googletag.display('div-gpt-ad-1719903699617-0'); }); </script> </div>

    ಲೈಫ್‌ಸ್ಟೈಲ್

    <script async src="https://securepubads.g.doubleclick.net/tag/js/gpt.js"></script> <script> window.googletag = window.googletag || {cmd: []}; googletag.cmd.push(function() { googletag.defineSlot('/22637491760/Vijayavani.net_AP_300x250', [[300, 50], [250, 250], [300, 250], [200, 200]], 'div-gpt-ad-1719903811902-0').addService(googletag.pubads()); googletag.pubads().enableSingleRequest(); googletag.enableServices(); }); </script> <!-- /22637491760/Vijayavani.net_AP_300x250 --> <div id='div-gpt-ad-1719903811902-0' style='min-width: 200px; min-height: 50px;'> <script> googletag.cmd.push(function() { googletag.display('div-gpt-ad-1719903811902-0'); }); </script> </div>

    ಟೆಕ್ನಾಲಜಿ

    Latest Posts