More

    ಐರೆನ್‌ ಲೇಡಿ ಖುದ್ಸಿಯಾ ನಜಿರ್‌ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

    ನವದೆಹಲಿ: ಆಸ್ಟ್ರೇಲಿಯಾದಲ್ಲಿ ನಡೆದ ಕಾಮನ್‌ವೆಲ್ತ್ ಗೇಮ್ಸ್ ಯುನೈಟೆಡ್ ಮಾಸ್ಟರ್ಸ್ ವೇಟ್ ಲೆಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಗೋಲ್ಡ್ ಮೆಡಲ್ ಪಡೆದ ಐರೆನ್ ಲೇಡಿ ಆಪ್ ಇಂಡಿಯಾ ಖ್ಯಾತಿಯ ಖುದ್ಸಿಯಾ ನಜಿರ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದಿಸಿದರು.

    ಇದನ್ನೂ ಓದಿ: ಹಿರಿಯ ನಾಗರಿಕರಿಗೆ ತೀರ್ಥಯಾತ್ರೆ ಯೋಜನೆ ಘೋಷಿಸಿದ ಮಹಾರಾಷ್ಟ್ರ ಸರ್ಕಾರ

    ದೆಹಲಿಯ ಕರ್ನಾಟಕ ಭವನದಲ್ಲಿ ತಮ್ಮನ್ನು ಭೇಟಿಯಾದ ಖುದ್ಸಿಯಾ ಅವರಿಗೆ ಇನ್ನೂ ಹೆಚ್ಚಿನ ಸಾಧನೆ ಮಾಡುವಂತೆ ಮುಖ್ಯಮಂತ್ರಿಗಳು ಹಾರೈಸಿದರು.
    ಚಿನ್ನದ ಪದಕ ವಿಜೇತೆ ಖುದ್ಸಿಯಾ ಬಂಗಾರಪೇಟೆ ಮೂಲದವರಾಗಿದ್ದು ಕೆಎಸ್‌ಆರ್‌ಟಿಸಿ ನೌಕರರಾಗಿದ್ದಾರೆ.

    ಐರೆನ್‌ ಲೇಡಿ ಖುದ್ಸಿಯಾ ನಜಿರ್‌ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

    ಇದೇ ಜೂನ್ 19ರಿಂದ – 23ರ ವರೆಗೆ ಆಸ್ಟ್ರೇಲಿಯಾದಲ್ಲಿ ನಡೆದಿದ್ದ ಚಾಂಪಿಯನ್‌ಶಿಪ್ನಲ್ಲಿ ಭಾಗವಹಿಸಿದ್ದ ಖುದ್ಸಿಯಾ ನಜಿರ್‌, ಇದರಲ್ಲಿ ಚಿನ್ನದ ಪದಕ ಪಡೆದು ರಾಜ್ಯ ಹಾಗೂ ದೇಶಕ್ಕೆ ಕೀರ್ತಿ ತಂದಿದ್ದಾರೆ.

    ದಿಲ್ಲಿ ಅಬಕಾರಿ ನೀತಿ ಪ್ರಕರಣ: ಅರವಿಂದ್ ಕೇಜ್ರಿವಾಲ್​ಗೆ 14 ದಿನಗಳ ನ್ಯಾಯಾಂಗ ಬಂಧನ

    ಸಿನಿಮಾ

    <script async src="https://securepubads.g.doubleclick.net/tag/js/gpt.js"></script> <script> window.googletag = window.googletag || {cmd: []}; googletag.cmd.push(function() { googletag.defineSlot('/22637491760/Vijayavani.net_sticky', [[320, 50], [300, 50]], 'div-gpt-ad- 1719903699617-0').addService(googletag.pubads()); googletag.pubads().enableSingleRequest(); googletag.enableServices(); }); </script> <!-- /22637491760/Vijayavani.net_sticky --> <div id='div-gpt-ad-1719903699617-0' style='min-width: 300px; min-height: 50px;'> <script> googletag.cmd.push(function() { googletag.display('div-gpt-ad-1719903699617-0'); }); </script> </div>

    ಲೈಫ್‌ಸ್ಟೈಲ್

    <script async src="https://securepubads.g.doubleclick.net/tag/js/gpt.js"></script> <script> window.googletag = window.googletag || {cmd: []}; googletag.cmd.push(function() { googletag.defineSlot('/22637491760/Vijayavani.net_AP_300x250', [[300, 50], [250, 250], [300, 250], [200, 200]], 'div-gpt-ad-1719903811902-0').addService(googletag.pubads()); googletag.pubads().enableSingleRequest(); googletag.enableServices(); }); </script> <!-- /22637491760/Vijayavani.net_AP_300x250 --> <div id='div-gpt-ad-1719903811902-0' style='min-width: 200px; min-height: 50px;'> <script> googletag.cmd.push(function() { googletag.display('div-gpt-ad-1719903811902-0'); }); </script> </div>

    ಟೆಕ್ನಾಲಜಿ

    Latest Posts