More

    ಟಿ 20 ವಿಶ್ವಕಪ್‌ ಗೆಲುವು..40ಸಾವಿರ ಅಡಿ ಎತ್ತರದಲ್ಲಿ ಸಂಭ್ರಮಾಚರಣೆ!

    ಲಂಡನ್​: ಟಿ 20 ವಿಶ್ವಕಪ್‌ನ ಫೈನಲ್‌ನಲ್ಲಿ ಟೀಮ್ ಇಂಡಿಯಾದ ಗೆಲುವು ಭಾರತೀಯರನ್ನು ಮತ್ತೊಮ್ಮೆ ದೀಪಾವಳಿ ಆಚರಿಸುವಂತೆ ಮಾಡಿದೆ. ದೇಶದಲ್ಲಷ್ಟೇ ಅಲ್ಲದೆ ಜಗತ್ತಿನಾದ್ಯಂತ ನೆಲೆಸಿರುವ ಭಾರತೀಯ ಮೂಲದವರಲ್ಲಿ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ. ವಿಜಯವನ್ನು ಕ್ರಿಕೆಟ್​ ಅಭಿಮಾನಿಗಳು ಬೀದಿಗಳಲ್ಲಿ ಮಾತ್ರವಲ್ಲದೆ ಆಕಾಶದಲ್ಲೂ ಆಚರಿಸಿದರು. ಅದೂ ಸಮುದ್ರ ಮಟ್ಟದಿಂದ 40ಸಾವಿರ ಅಡಿ ಎತ್ತರದಲ್ಲಿ ಎಂದರೆ ಆಶ್ಚರ್ಯವಾಗಬಹುದು.

    ಇದನ್ನೂ ಓದಿ: ಟಿ-20 ವಿಶ್ವಕಪ್ ಸಂಭ್ರಮಾಚರಣೆ ವೇಳೆ ಅವಘಡ..ಲಂಡನ್​ನಲ್ಲಿ ಧ್ವಜ ಹಾರಿಸಲು ಹೋದ ವ್ಯಕ್ತಿ ಕಂಬದಿಂದ ಬಿದ್ದು ಗಾಯ!

    ವಿನಮ್ರಾ ಲೊಂಗಾನಿ ಅವರು ಸಾಮಾಜಿಕ ಜಾಲತಾಣ ಎಕ್ಸ್​ ನಲ್ಲಿ ಹಂಚಿಕೊಂಡ ವೀಡಿಯೊದಲ್ಲಿ ಲಂಡನ್‌ಗೆ ಹೋಗುವ ವಿಸ್ತಾರಾ ವಿಮಾನದಲ್ಲಿ ಪ್ರಯಾಣಿಕರು ಬಾರ್ಬಡೋಸ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭಾರತವು ವಿಜಯವನ್ನು ಆಚರಿಸುತ್ತಿರುವುದನ್ನು ತೋರಿಸಿದೆ.

    ಲೊಂಗಾನಿ ಪ್ರಕಾರ, ಫ್ಲೈಟ್‌ನಲ್ಲಿದ್ದ ಹಲವರು ಲ್ಯಾಪ್‌ಟಾಪ್‌ನಲ್ಲಿ ಪಂದ್ಯವನ್ನು ಲೈವ್ ಆಗಿ ವೀಕ್ಷಿಸಿದರು. ವೀಡಿಯೋವನ್ನು ರೆಕಾರ್ಡ್ ಮಾಡಿದ ವಿಸ್ತಾರಾ ವಿಮಾನದ ಪ್ರಯಾಣಿಕ ಹರ್ದೀಪ್ ಸಿಂಗ್, ವಿಮಾನದಲ್ಲಿ ವೈ-ಫೈ ಸೇವೆ ಮತ್ತು ತಡೆರಹಿತ ಲೈವ್ ಮ್ಯಾಚ್ ಸ್ಟ್ರೀಮಿಂಗ್‌ಗಾಗಿ ಏರ್‌ಲೈನ್‌ಗೆ ಧನ್ಯವಾದ ಅರ್ಪಿಸಿದ್ದಾರೆ.

    ಶನಿವಾರ 2024 ರ ಟಿ20 ವಿಶ್ವಕಪ್‌ನ ಫೈನಲ್‌ನಲ್ಲಿ ಭಾರತವು ದಕ್ಷಿಣ ಆಫ್ರಿಕಾವನ್ನು 7 ರನ್‌ಗಳಿಂದ ಸೋಲಿಸಿತು. ಇದು ಭಾರತಕ್ಕೆ ಎರಡನೇ ಟಿ20 ವಿಶ್ವಕಪ್ ಟ್ರೋಫಿಯಾಗಿದೆ. 2007 ರಲ್ಲಿ ಎಂಎಸ್ ಧೋನಿ ನಾಯಕತ್ವದಲ್ಲಿ ಭಾರತವು ಟಿ 20 ವಿಶ್ವಕಪ್‌ನ ಉದ್ಘಾಟನಾ ಆವೃತ್ತಿಯನ್ನು ಗೆದ್ದುಕೊಂಡಿತ್ತು.

    ಉತ್ತರದ ಭಾರತದಲ್ಲಿ ಮುಂಗಾರು ಅಬ್ಬರ.. ದಕ್ಷಿಣದಲ್ಲೂ ಭಾರಿ ಮಳೆ ನಿರೀಕ್ಷೆ!

    ಸಿನಿಮಾ

    <script async src="https://securepubads.g.doubleclick.net/tag/js/gpt.js"></script> <script> window.googletag = window.googletag || {cmd: []}; googletag.cmd.push(function() { googletag.defineSlot('/22637491760/Vijayavani.net_sticky', [[320, 50], [300, 50]], 'div-gpt-ad- 1719903699617-0').addService(googletag.pubads()); googletag.pubads().enableSingleRequest(); googletag.enableServices(); }); </script> <!-- /22637491760/Vijayavani.net_sticky --> <div id='div-gpt-ad-1719903699617-0' style='min-width: 300px; min-height: 50px;'> <script> googletag.cmd.push(function() { googletag.display('div-gpt-ad-1719903699617-0'); }); </script> </div>

    ಲೈಫ್‌ಸ್ಟೈಲ್

    <script async src="https://securepubads.g.doubleclick.net/tag/js/gpt.js"></script> <script> window.googletag = window.googletag || {cmd: []}; googletag.cmd.push(function() { googletag.defineSlot('/22637491760/Vijayavani.net_AP_300x250', [[300, 50], [250, 250], [300, 250], [200, 200]], 'div-gpt-ad-1719903811902-0').addService(googletag.pubads()); googletag.pubads().enableSingleRequest(); googletag.enableServices(); }); </script> <!-- /22637491760/Vijayavani.net_AP_300x250 --> <div id='div-gpt-ad-1719903811902-0' style='min-width: 200px; min-height: 50px;'> <script> googletag.cmd.push(function() { googletag.display('div-gpt-ad-1719903811902-0'); }); </script> </div>

    ಟೆಕ್ನಾಲಜಿ

    Latest Posts