More

    #IndiaFightsCorona: ಕರೊನಾ ಸೋಂಕಿನ ವಿರುದ್ಧ ಭಾರತದ ಹೋರಾಟವನ್ನು ಟ್ವೀಟ್ ಮೂಲಕ ಎತ್ತಿಹಿಡಿದ ಪ್ರಧಾನಿ ನರೇಂದ್ರ ಮೋದಿ

    ನವದೆಹಲಿ: ಕರೊನಾ ವೈರಸ್​ Covid19 ಸೋಂಕು ಹರಡುವುದನ್ನು ತಡೆಯಲು ಸರ್ಕಾರ ಸಾಕಷ್ಟು ಕ್ರಮಗಳನ್ನು ತೆಗೆದುಕೊಂಡಿದೆ. ಇದಕ್ಕೆ ಪೂರಕವಾಗಿ ಸಾರ್ವಜನಿಕರು ಕೂಡ ತಮ್ಮದೇ ಆದ ರೀತಿಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದ್ದು, ಅವುಗಳ ವಿವರಗಳನ್ನು ಟ್ವಿಟರ್​ನಲ್ಲಿ ಅಪ್ಡೇಟ್ ಮಾಡಿದ್ದಾರೆ, ಮಾಡುತ್ತಿದ್ದಾರೆ ಕೂಡಾ.

    ಪ್ರಧಾನಿ ನರೇಂದ್ರ ಮೋದಿ ಅವರು ಟ್ವಿಟರ್​ನಲ್ಲಿ ಇಂಥ ಟ್ವೀಟ್​ಗಳ ಸಂಖ್ಯೆ ಹೆಚ್ಚುತ್ತಿರುವುದನ್ನು ಗಮನಿಸಿ, ಅವುಗಳನ್ನು ಪ್ರಶಂಸಿಸುವ ಮೂಲಕ ಇನ್ನಷ್ಟು ಜನರಲ್ಲಿ ಜಾಗೃತಿ ಮೂಡಿಸುವ ಕೆಲಸಕ್ಕೆ ಮುನ್ನುಡಿ ಬರೆದಿದ್ದಾರೆ. ಈ ಟ್ರೆಂಡ್​ಗೆ ಅವರು #IndiaFightsCorona ಎಂಬ ಹ್ಯಾಷ್​ ಟ್ಯಾಗ್ ಕೂಡ ಕೊಟ್ಟಿದ್ದಾರೆ.

    ಸ್ವಲ್ಪ ಹೊತ್ತು ಮುಂಚೆ ಮಾಡಿದ ದಿನದ ಮೊದಲ ಟ್ವೀಟ್​ನಲ್ಲಿ ಅವರು, ಭಾರತ ಹೇಗೆ ಕೋವಿಡ್​ 19 ವಿರುದ್ಧ ಹೋರಾಡುತ್ತಿದೆ ಎಂಬುದನ್ನು ಅನೇಕರು ಹೈಲೈಟ್ ಮಾಡುತ್ತಿದ್ದಾರೆ. ಈ ನಡವಳಿಕೆ ಖಚಿತವಾಗಿಯೂ ಈ ಸೋಂಕು ಹರಡದಂತೆ ಕೆಲಸ ಮಾಡುತ್ತಿರುವ ಡಾಕ್ಟರ್​ಗಳು, ನರ್ಸ್​ಗಳು, ಪೌರ ಕಾರ್ಮಿಕರು, ವಿಮಾನ ನಿಲ್ದಾಣದ ಸಿಬ್ಬಂದಿ ಮತ್ತು ಕೋವಿಡ್​ 19 ವಿರುದ್ಧ ಮುಂಚೂಣಿಯಲ್ಲಿದ್ದು ಹೋರಾಡುವ ಅನೇಕರ ನೈತಿಕ ಸ್ಥೈರ್ಯವನ್ನು ಹೆಚ್ಚುಮಾಡುತ್ತದೆ ಎಂದು ಪ್ರಧಾನಿ ಬರೆದುಕೊಂಡಿದ್ದಾರೆ.

    ನಂತರದ ಟ್ವೀಟ್​ಗಳಲ್ಲಿ ಅನೇಕ ಮುಂಜಾಗ್ರತಾ ಕ್ರಮಗಳ ಟ್ವೀಟ್​ಗಳನ್ನು ಮರುಟ್ವೀಟ್ ಮಾಡಿ ಇತರರೂ ಅನುಸರಿಸುವಂತೆ ಪ್ರೇರೇಪಿಸಿದ್ದಾರೆ. ಅವುಗಳ ವಿವರ ಇಲ್ಲಿದೆ..

    ಅದೃಷ್ಟ ಖುಲಾಯಿಸಿ ಚಿನ್ನ ಸಿಕ್ತಲ್ಲಾ ಎಂದು ಮಾರಲು ಹೊರಟ ಚಿಂತಾಮಣಿ ಯುವಕ ಇದೀಗ ಪೊಲೀಸರ ಅತಿಥಿ!

    ಸಿನಿಮಾ

    <script async src="https://securepubads.g.doubleclick.net/tag/js/gpt.js"></script> <script> window.googletag = window.googletag || {cmd: []}; googletag.cmd.push(function() { googletag.defineSlot('/22637491760/Vijayavani.net_sticky', [[320, 50], [300, 50]], 'div-gpt-ad- 1719903699617-0').addService(googletag.pubads()); googletag.pubads().enableSingleRequest(); googletag.enableServices(); }); </script> <!-- /22637491760/Vijayavani.net_sticky --> <div id='div-gpt-ad-1719903699617-0' style='min-width: 300px; min-height: 50px;'> <script> googletag.cmd.push(function() { googletag.display('div-gpt-ad-1719903699617-0'); }); </script> </div>

    ಲೈಫ್‌ಸ್ಟೈಲ್

    <script async src="https://securepubads.g.doubleclick.net/tag/js/gpt.js"></script> <script> window.googletag = window.googletag || {cmd: []}; googletag.cmd.push(function() { googletag.defineSlot('/22637491760/Vijayavani.net_AP_300x250', [[300, 50], [250, 250], [300, 250], [200, 200]], 'div-gpt-ad-1719903811902-0').addService(googletag.pubads()); googletag.pubads().enableSingleRequest(); googletag.enableServices(); }); </script> <!-- /22637491760/Vijayavani.net_AP_300x250 --> <div id='div-gpt-ad-1719903811902-0' style='min-width: 200px; min-height: 50px;'> <script> googletag.cmd.push(function() { googletag.display('div-gpt-ad-1719903811902-0'); }); </script> </div>

    ಟೆಕ್ನಾಲಜಿ

    Latest Posts