‘ನನ್ನಮ್ಮ ಸೂಪರ್​ ಸ್ಟಾರ್​’ ಟ್ರೋಫಿಗೆ ಮುತ್ತಿಟ್ಟ ಮಾಸ್ಟರ್ ಆನಂದ್​ ಪುತ್ರಿ ವಂಶಿಕಾ! ಅಮ್ಮ-ಮಗಳಿಗೆ ಸಿಕ್ಕ ಬಹುಮಾನ ಎಷ್ಟು?

ಬೆಂಗಳೂರು: ರಾಜ್ಯದಲ್ಲಿ ಭಾರೀ ಜನಪ್ರಿಯತೆ ಗಳಿಸಿದ್ದ ‘ನನ್ನಮ್ಮ ಸೂಪರ್​ ಸ್ಟಾರ್​’ ರಿಯಾಲಿಟಿ ಶೋ ಸೀಸಸ್​-1ಕ್ಕೆ ಭಾನುವಾರ ತೆರೆಬಿದ್ದಿದ್ದು, ಗ್ರ್ಯಾಂಡ್​ ಫಿನಾಲೆ ಪ್ರವೇಶಿಸಿದ್ದ ಮಕ್ಕಳು ಮತ್ತು ತಾಯಂದಿರ 6 ಜೋಡಿ ಪೈಕಿ ಮಾಸ್ಟರ್​ ಆನಂದ್​ ಪುತ್ರಿ ವಂಶಿಕಾ ಮತ್ತು ಅವರ ಪತ್ನಿ ಯಶಸ್ವಿನಿ ಜೋಡಿ ವಿನ್ನರ್​ ಆಗಿ ಹೊರ ಹೊಮ್ಮಿದೆ. ತಾಯಿ-ಮಗಳಾದ ಯಶಸ್ವಿಸಿ ಮತ್ತು ವಂಶಿಕಾ ಜೋಡಿ ‘ನನ್ನಮ್ಮ ಸೂಪರ್​ ಸ್ಟಾರ್​’ ಟ್ರೋಫಿಗೆ ಮುತ್ತಿಟ್ಟಿದ್ದು, 5 ಲಕ್ಷ ರೂಪಾಯಿ ಬಹುಮಾನವೂ ಸಿಕ್ಕಿದೆ. ಮಗುವನ್ನು ತಾಯಿ ಎತ್ತಿಕೊಂಡಿರುವ ವಿನ್ಯಾಸದಲ್ಲಿ ಟ್ರೋಫಿ … Continue reading ‘ನನ್ನಮ್ಮ ಸೂಪರ್​ ಸ್ಟಾರ್​’ ಟ್ರೋಫಿಗೆ ಮುತ್ತಿಟ್ಟ ಮಾಸ್ಟರ್ ಆನಂದ್​ ಪುತ್ರಿ ವಂಶಿಕಾ! ಅಮ್ಮ-ಮಗಳಿಗೆ ಸಿಕ್ಕ ಬಹುಮಾನ ಎಷ್ಟು?