ಪ್ರೀತಿಸಿ ಮದ್ವೆಯಾದ 7 ದಿನಕ್ಕೇ ಯುವತಿ ಬೀದಿಪಾಲು! 3 ದಿನದಲ್ಲಿ 2 ಬಾರಿ ಮದ್ವೆ ಆಗಿದ್ದವ ಇದ್ದಕ್ಕಿದ್ದಂತೆ ಏನಾದ?

ತುಮಕೂರು: ಮನೆಯವರ ವಿರೋಧದ ನಡುವೆಯೂ ದೇವಸ್ಥಾನದಲ್ಲಿ ಪ್ರೇಯಸಿಯ ಕುತ್ತಿಗೆಗೆ ತಾಳಿ ಕಟ್ಟಿದ ಯುವಕ, ಜೀವನಪೂರ್ತಿ ನಿನ್ನೊಂದಿಗೇ ಇರುವೆ ಎಂದೂ ಮಾತೂ ಕೊಟ್ಟಿದ್ದ. ಇದಾದ ಮೂರು ದಿನಕ್ಕೆ ಸಬ್​ ರಿಜಿಸ್ಟ್ರಾರ್​ ಕಚೇರಿಯಲ್ಲಿ ಖುಷಿಯಾಗೇ ಮದುವೆ ನೋಂದಣಿ ಕೂಡ ಮಾಡಿಸಿಕೊಂಡ ಈ ಜೋಡಿ 6 ದಿನ ಸಂಸಾರವನ್ನೂ ನಡೆಸಿತ್ತು. ಎಲ್ಲವೂ ಸುಸೂತ್ರವಾಗಿ ನೆರವೇರಿತು, ಪ್ರೀತಿಸಿದ ಹುಡುಗ ಜೀವನ ಪೂರ್ತಿ ಸಂಗಾತಿಯಾಗಿ ಇರ್ತಾನೆ… ಇನ್ನು ತಮ್ಮದೇ ಆದ ಬದುಕು ಕಟ್ಟಿಕೊಂಡು ನೆಲೆಯೂರಬೇಕು ಅಂದುಕೊಳ್ಳುವಷ್ಟರಲ್ಲಿ ಯುವತಿ ಬಾಳಲ್ಲಿ ನಡೆಯಬಾರದ್ದು ನಡೆದು ಹೋಗಿದೆ! ಪ್ರೀತಿಸಿ … Continue reading ಪ್ರೀತಿಸಿ ಮದ್ವೆಯಾದ 7 ದಿನಕ್ಕೇ ಯುವತಿ ಬೀದಿಪಾಲು! 3 ದಿನದಲ್ಲಿ 2 ಬಾರಿ ಮದ್ವೆ ಆಗಿದ್ದವ ಇದ್ದಕ್ಕಿದ್ದಂತೆ ಏನಾದ?