ವೈದ್ಯಕೀಯ ಪರೀಕ್ಷೆ ಹಿನ್ನೆಲೆ ಶಿವಾಜಿನಗರದ ಬೌರಿಂಗ್‌ ಆಸ್ಪತ್ರೆಗೆ ನಟ ದರ್ಶನ್ ಅಂಡ್​ ಗ್ಯಾಂಗ್​!

ಬೆಂಗಳೂರು: ಕೊಲೆ ಕೇಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲೆಂಜಿಂಗ್ ಸ್ಟಾರ್ ದರ್ಶನ್​ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ಪೊಲೀಸರಿಂದ ದರ್ಶನ ಸೇರಿ ಒಟ್ಟು 13 ಮಂದಿಯನ್ನು ಬಂಧಿಸಿಲಾಗಿದೆ. ಇದನ್ನೂ ಓದಿ: ರೇಣುಕಾ ಸ್ವಾಮಿ ಕೊಲೆ ಕೇಸ್‌: ಕೆಲ ಹೊತ್ತಲ್ಲೇ ಕೋರ್ಟ್​ ಮುಂದೆ ನಟ ದರ್ಶನ್​, ಪವಿತ್ರಾ ಗೌಡ! ನಗರದ ಶಿವಾಜಿನಗರದಲ್ಲಿರುವ ಬೌರಿಂಗ್ ಆಸ್ಪತ್ರೆಯಲ್ಲಿ ದರ್ಶನ್​ ಸೇರಿ ಪ್ರಕರಣದ ಒಟ್ಟು 13 ಆರೋಪಿಗಳಿಗೆ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ಮಾಡಿಸಲಾಗುತ್ತಿದ್ದು, ಇಂದು ( ಜೂ.11) ಸಂಜೆ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಅಪಾರ … Continue reading ವೈದ್ಯಕೀಯ ಪರೀಕ್ಷೆ ಹಿನ್ನೆಲೆ ಶಿವಾಜಿನಗರದ ಬೌರಿಂಗ್‌ ಆಸ್ಪತ್ರೆಗೆ ನಟ ದರ್ಶನ್ ಅಂಡ್​ ಗ್ಯಾಂಗ್​!