More

    ಛೇ.. ಈ ನಟಿಗೆ ಸ್ತನ ಕ್ಯಾನ್ಸರ್​.. ವಿಷಯ ತಿಳಿದು ಶಾಕ್​ ಆದ ಫ್ಯಾನ್ಸ್​!

    ಬೆಂಗಳೂರು: ಬಾಲಿವುಡ್‌ ಹಾಗೂ ಕಿರುತೆರೆ ನಟಿ ಹಿನಾ ಖಾನ್ ಅವರಿಗೆ ಸ್ತನ ಕ್ಯಾನ್ಸರ್ ಇರುವುದು ದೃಢಪಟ್ಟಿದೆ. ನನಗೆ ಸ್ತನ ಕ್ಯಾನ್ಸರ್ 3ನೇ ಹಂತದಲ್ಲಿದೆ ಎಂದು ಸ್ವತಃ ನಟಿಯೇ ಪೋಸ್ಟ್‌ ಮುಖಾಂತರ ಹೇಳಿಕೊಂಡಿದ್ದಾರೆ. ಕುಟುಂಬದೊಂದಿಗೆ ಈ ಸವಾಲನ್ನು ಜಯಿಸುವುದಾಗಿ ಅಭಿಮಾನಿಗಳಿಗೆ ಭರವಸೆ ನೀಡಿದರು. ಜತೆಗೆ ಚಿಕಿತ್ಸೆಯು ಈಗಾಗಲೇ ಪ್ರಾರಂಭವಾಗಿದೆ ಎಂದು ಅವರು ಹೇಳಿಕೊಂಡಿದ್ದಾರೆ.

    ಇದನ್ನೂ ಓದಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ: ಸದನದಲ್ಲಿದಿದ್ದರೆ ತಪ್ಪು ಮಾಡುವವರ ಮುಖಕ್ಕೆ ಹೊಡೆಯುತ್ತಿದ್ದೆ ಎಂದ ಮಾಜಿ ಶಾಸಕ

    ಸೋಶಿಯಲ್​ ಮೀಡಿಯಾ ಮೂಲಕ ನಟಿ ಹಿನಾ ಖಾನ್​ ಅವರು ಮಾಹಿತಿ ನೀಡಿದ್ದಾರೆ. ‘ಇತ್ತೀಚೆಗೆ ಹರಡಿರುವ ಗಾಸಿಪ್​ಗಳಿಗೆ ಸ್ಪಷ್ಟನೆ ನೀಡುತ್ತಾ, ಒಂದು ಮುಖ್ಯವಾದ ವಿಷಯವನ್ನು ನನ್ನ ಅಭಿಮಾನಿಗಳಿಗೆ ತಿಳಿಸುತ್ತಿದ್ದೇನೆ. ನನಗೆ ಮೂರನೇ ಹಂತದ ಸ್ತನ ಕ್ಯಾನ್ಸರ್​ ಆಗಿರುವುದು ತಿಳಿದುಬಂದಿದೆ. ಈ ಖಾಯಿಲೆಯ ವಿರುದ್ಧ ಹೋರಾಡಿ ಹೊರಬರಲು ನಾನು ಸನ್ನದ್ಧಳಾಗಿದ್ದೇನೆ’ ಎಂದು ಹಿನಾ ಖಾನ್​ ಪೋಸ್ಟ್​ ಮಾಡಿದ್ದಾರೆ.

    ಪೋಸ್ಟ್​ನಲ್ಲಿ ಏನಿದೆ ?: ನನ್ನನ್ನು ಪ್ರೀತಿಸುವ ಮತ್ತು ಕಾಳಜಿ ವಹಿಸುವ ಪ್ರತಿಯೊಬ್ಬರೊಂದಿಗೆ ಕೆಲವು ಪ್ರಮುಖ ಸುದ್ದಿಗಳನ್ನು ಹಂಚಿಕೊಳ್ಳಲು ಬಯಸುತ್ತೇನೆ. ನನಗೆ ಮೂರನೇ ಹಂತದಲ್ಲಿ ಸ್ತನ ಕ್ಯಾನ್ಸರ್ ಇರುವುದು ಪತ್ತೆಯಾಗಿದೆ. ಇದರಿಂದ ಆದಷ್ಟು ಬೇಗ ಗುಣಮುಖಳಾಗಿ ಬರುತ್ತೇನೆ ಎಂದು ಭರವಸೆ ನೀಡುತ್ತೇನೆ. ನನ್ನ ಚಿಕಿತ್ಸೆಯು ಈಗಾಗಲೇ ಪ್ರಾರಂಭವಾಗಿದೆ ಮತ್ತು ಇದರಿಂದ ಇನ್ನಷ್ಟು ಬಲವಾಗಿ ಹೊರಹೊಮ್ಮಲು ಅಗತ್ಯವಿರುವ ಎಲ್ಲವನ್ನೂ ಮಾಡಲು ನಾನು ಸಿದ್ಧನಿದ್ದೇನೆ. ನಿಮ್ಮ ಪ್ರೀತಿ, ಶಕ್ತಿ ಮತ್ತು ಆಶೀರ್ವಾದ ನನ್ನ ಮೇಲೆ ಇರಲಿ. ನಾನು, ನನ್ನ ಕುಟುಂಬ ಮತ್ತು ಪ್ರೀತಿಪಾತ್ರರ ಜತೆಗೆ ಗಟಿಯಾದ ನಿರ್ಧಾರದ ಜತೆಗೆ ಪಾಸಿಟಿವ್‌ ಆಗಿರಲು ಬಯಸುತ್ತೇನೆ.

    ಪರಮಾತ್ಮನ ಅನುಗ್ರಹದಿಂದ, ನಾನು ಈ ಸವಾಲನ್ನು ಜಯಿಸುತ್ತೇನೆ ಮತ್ತು ಸಂಪೂರ್ಣವಾಗಿ ಆರೋಗ್ಯವಾಗಿ ಮತ್ತೆ ನಿಮ್ಮ ಮುಂದೆ ಬರುತ್ತೇಬೆ. ದಯವಿಟ್ಟು ನಿಮ್ಮ ಪ್ರಾರ್ಥನೆ, ನಿಮ್ಮ ಪ್ರೀತಿ, ಹಾರೈಕೆ ನನಗೆ ಕಳಿಸಿ’ ಎಂದು ಅಭಿಮಾನಿಗಳಲ್ಲಿ ಹಿನಾ ಖಾನ್​ ಮನವಿ ಮಾಡಿಕೊಂಡಿದ್ದಾರೆ.

    ದೆಹಲಿ ಏರ್‌ಪೋರ್ಟ್‌ ಮೇಲ್ಛಾವಣಿ ಕುಸಿತ: ಮೃತರಿಗೆ ₹20 ಲಕ್ಷ, ಗಾಯಾಳುಗಳಿಗೆ ₹3 ಲಕ್ಷ ಪರಿಹಾರ ಘೋಷಿಸಿದ ಕೇಂದ್ರ

    ಸಿನಿಮಾ

    <script async src="https://securepubads.g.doubleclick.net/tag/js/gpt.js"></script> <script> window.googletag = window.googletag || {cmd: []}; googletag.cmd.push(function() { googletag.defineSlot('/22637491760/Vijayavani.net_sticky', [[320, 50], [300, 50]], 'div-gpt-ad- 1719903699617-0').addService(googletag.pubads()); googletag.pubads().enableSingleRequest(); googletag.enableServices(); }); </script> <!-- /22637491760/Vijayavani.net_sticky --> <div id='div-gpt-ad-1719903699617-0' style='min-width: 300px; min-height: 50px;'> <script> googletag.cmd.push(function() { googletag.display('div-gpt-ad-1719903699617-0'); }); </script> </div>

    ಲೈಫ್‌ಸ್ಟೈಲ್

    <script async src="https://securepubads.g.doubleclick.net/tag/js/gpt.js"></script> <script> window.googletag = window.googletag || {cmd: []}; googletag.cmd.push(function() { googletag.defineSlot('/22637491760/Vijayavani.net_AP_300x250', [[300, 50], [250, 250], [300, 250], [200, 200]], 'div-gpt-ad-1719903811902-0').addService(googletag.pubads()); googletag.pubads().enableSingleRequest(); googletag.enableServices(); }); </script> <!-- /22637491760/Vijayavani.net_AP_300x250 --> <div id='div-gpt-ad-1719903811902-0' style='min-width: 200px; min-height: 50px;'> <script> googletag.cmd.push(function() { googletag.display('div-gpt-ad-1719903811902-0'); }); </script> </div>

    ಟೆಕ್ನಾಲಜಿ

    Latest Posts