ಜೈಲಲ್ಲಿ ದರ್ಶನ್‌ ಭೇಟಿಯಾದ ನಟಿ ರಕ್ಷಿತಾ, ಪ್ರೇಮ್ ದಂಪತಿ

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನವಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ರನ್ನು ಕೆಲ ಆಪ್ತರು ಭೇಟಿ ಮಾಡುತ್ತಿದ್ದಾರೆ. ಈ ನಡುವೆ ನಟಿ ರಕ್ಷಿತಾ, ಪ್ರೇಮ್ ದಂಪತಿ ಶನಿವಾರ ಭೇಟಿಯಾಗಿ ಮಾತುಕತೆ ನಡೆಸಿದರು. ಇದನ್ನೂ ಓದಿ: T20 World Cup: ಟೀಂ ಇಂಡಿಯಾ ಗೆಲುವಿಗಾಗಿ ವಿಶ್ವ ಪ್ರಸಿದ್ಧ ಸಿದ್ಧಿವಿನಾಯಕ ದೇಗುದಲ್ಲಿ ವಿಶೇಷ ಪೂಜೆ! ದರ್ಶನ್‌ ಅವರನ್ನು ಭೇಟಿಯಾದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು ರಕ್ಷಿತಾ ಪ್ರೇಮ್‌ ಅವರು, ಕಾನೂನಿಗಿಂತ ದೊಡ್ಡವರು ಯಾರು ಇಲ್ಲ. … Continue reading ಜೈಲಲ್ಲಿ ದರ್ಶನ್‌ ಭೇಟಿಯಾದ ನಟಿ ರಕ್ಷಿತಾ, ಪ್ರೇಮ್ ದಂಪತಿ