ನ್ಯಾಯ ಮೇಲುಗೈ ಸಾಧಿಸದಿದ್ರೆ, ಸಾರ್ವಜನಿಕರಿಗೆ ಯಾವ ಸಂದೇಶವನ್ನು ನೀಡುತ್ತೇವೆ? ದರ್ಶನ್, ಪ್ರಜ್ವಲ್​, ಸೂರಜ್​ ರೇವಣ್ಣ​ ಕೇಸ್​ ಬಗ್ಗೆ ನಟಿ ರಮ್ಯಾ ಖಡಕ್​ ರಿಯಾಕ್ಷನ್

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್​ ಸೇರಿದಂತೆ 17ಕ್ಕೂ ಹೆಚ್ಚು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಪೊಲೀಸರು ಎಲ್ಲಾ ಆಯಾಮಗಳಿಂದಲೂ ತನಿಖೆ ನಡೆಸುತ್ತಿದ್ದಾರೆ.  ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಬರೀ ರಾಜ್ಯ, ದೇಶ ಅಲ್ಲದೆ, ವಿಶೇಶಗಳವರೆಗೂ ಸದ್ದು ಮಾಡಿತ್ತು. ಇದರ ಬೆನ್ನಲ್ಲೇ ಇದೀಗ ಪ್ರಜ್ವಲ್ ರೇವಣ್ಣ ಅಣ್ಣ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧವೂ ಸಹ ಅಸಹಜ ಲೈಂಗಿಕ ದೌರ್ಜನ್ಯ ಆರೋಪವೊಂದು ಕೇಳಿಬಂದಿದೆ. ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬಾತನು ದರ್ಶನ್​ ಸ್ನೇಹಿತೆ … Continue reading ನ್ಯಾಯ ಮೇಲುಗೈ ಸಾಧಿಸದಿದ್ರೆ, ಸಾರ್ವಜನಿಕರಿಗೆ ಯಾವ ಸಂದೇಶವನ್ನು ನೀಡುತ್ತೇವೆ? ದರ್ಶನ್, ಪ್ರಜ್ವಲ್​, ಸೂರಜ್​ ರೇವಣ್ಣ​ ಕೇಸ್​ ಬಗ್ಗೆ ನಟಿ ರಮ್ಯಾ ಖಡಕ್​ ರಿಯಾಕ್ಷನ್