ಹುಡುಗರಿಗೆ ಪೈಪೋಟಿ… ವೇದಿಕೆ ಮೇಲೆಯೇ ಬಟ್ಟೆ ಬಿಚ್ಚಿದ ನಟಿ, ನಿರೂಪಕಿ ಅನಸೂಯ ಭಾರದ್ವಜ್​!

ಹೈದರಾಬಾದ್​: ಭಾನುವಾರ (ಜೂನ್​ 23) ಸ್ಟಾರ್ ಮಾ ವಾಹಿನಿಯಲ್ಲಿ ‘ಡಾನ್ಸ್ 2.0 ನಿಮ್ಮೊಂದಿಗೆ’ ಕಾರ್ಯಕ್ರಮ ಮುಕ್ತಾಯವಾಗಲಿದೆ. ಸೆಪ್ಟೆಂಬರ್​ನಿಂದ ಬಿಗ್ ಬಾಸ್ ಸೀಸನ್ 8 ಆರಂಭವಾಗಲಿದ್ದು, ಅಲ್ಲಿಯವರೆಗೆ ಸ್ಟಾರ್ ಮಾ ವಾಹಿನಿಯಲ್ಲಿ ಮತ್ತೊಂದು ಗೇಮ್ ಶೋ ಆರಂಭವಾಗಲಿದೆ. ಕಿರಿಕ್​ ಬಾಯ್ಸ್ ಕಿಲಾಡಿ ಗರ್ಲ್ಸ್ ಹೆಸರಿನ ಈ ಗೇಮ್ ಶೋ ಜೂನ್ 29 ರಿಂದ ಶನಿವಾರ ಮತ್ತು ಭಾನುವಾರದಂದು ರಾತ್ರಿ 9 ಗಂಟೆಗೆ ಪ್ರಸಾರವಾಗಲಿದೆ. ಈ ಕಾರ್ಯಕ್ರಮಕ್ಕೆ ಶ್ರೀಮುಖಿ ನಿರೂಪಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸದ್ಯ ಈ ಗೇಮ್ ಶೋನ ಪ್ರೋಮೋ ಬಿಡುಗಡೆಯಾಗಿದ್ದು, … Continue reading ಹುಡುಗರಿಗೆ ಪೈಪೋಟಿ… ವೇದಿಕೆ ಮೇಲೆಯೇ ಬಟ್ಟೆ ಬಿಚ್ಚಿದ ನಟಿ, ನಿರೂಪಕಿ ಅನಸೂಯ ಭಾರದ್ವಜ್​!