ಡಿವೋರ್ಸ್​ ಹಾದಿಯಲ್ಲಿ ಮತ್ತೊಂದು ಸ್ಟಾರ್​ ಜೋಡಿ: ನಟ ಜಯಂ ರವಿ ದಾಂಪತ್ಯ ಜೀವನದಲ್ಲಿ ಬಿರುಗಾಳಿ!?

ಚೆನ್ನೈ: ಒಂದೆಡೆ ಬಣ್ಣದ ಜಗತ್ತಿನಲ್ಲಿ ಮದುವೆ ಸುದ್ದಿಗಳು ಕೇಳಿಬರುತ್ತಿದ್ದರೆ, ಇನ್ನೊಂದೆಡೆ ಬೆಳ್ಳಿತೆರೆ ಹಾಗೂ ಕಿರುತೆರೆಯಲ್ಲಿ ಸೆಲೆಬ್ರಿಟಿಗಳ ವಿಚ್ಛೇದನದ ಸುದ್ದಿಯೂ ಸಖತ್​ ಸದ್ದು ಮಾಡುತ್ತಿದೆ. ಸಮಂತಾ ಮತ್ತು ನಾಗಚೈತನ್ಯ ವಿಚ್ಛೇದನದ ಸುದ್ದಿಯನ್ನೇ ಅಭಿಮಾನಿಗಳು ಇನ್ನೂ ಅರಗಿಸಿಕೊಳ್ಳಲು ಆಗಿಲ್ಲ. ಅಲ್ಲದೆ, ಧನುಷ್-ಐಶ್ವರ್ಯ ರಜನಿಕಾಂತ್​ ಡಿವೋರ್ಸ್​ ಸುದ್ದಿಯು ಸಹ ಅಭಿಮಾನಿಗಳಿಗೆ ಬರಸಿಡಿಲನಂತೆ ಅಪ್ಪಳಿಸಿತು. ಇದರ ಬೆನ್ನಲ್ಲೇ ಖ್ಯಾತ ಸಂಗೀತ ನಿರ್ದೇಶಕ ಜೀವಿ ಪ್ರಕಾಶ್ ತಮ್ಮ ಪತ್ನಿಯಿಂದ ಬೇರ್ಪಡುತ್ತಿರುವುದಾಗಿ ಘೋಷಿಸಿದರು. ಸ್ಯಾಂಡಲ್​ವುಡ್​ನಲ್ಲಿ ಬಿಗ್​ಬಾಸ್​ ಜೋಡಿ ಚಂದನ್​ ಶೆಟ್ಟಿ ಮತ್ತು ನಿವೇದಿತಾ ಗೌಡ ವಿಚ್ಛೇದನ … Continue reading ಡಿವೋರ್ಸ್​ ಹಾದಿಯಲ್ಲಿ ಮತ್ತೊಂದು ಸ್ಟಾರ್​ ಜೋಡಿ: ನಟ ಜಯಂ ರವಿ ದಾಂಪತ್ಯ ಜೀವನದಲ್ಲಿ ಬಿರುಗಾಳಿ!?