ವಿರಾಟ್ ನನ್ನ ಮನೆಯವರು ಎನ್ನಲು ತುಂಬಾ ಹೆಮ್ಮೆ; ಟೀಮ್​ ಇಂಡಿಯಾ ಗೆದ್ದ ಬಳಿಕ ಕೊಹ್ಲಿ ಪತ್ನಿ ಅನುಷ್ಕಾ ಭಾವುಕ ನುಡಿ

ಬೆಂಗಳೂರು: 17 ವರ್ಷಗಳ ಬಳಿಕ ಟಿ20 ವಿಶ್ವಕಪ್ ​ ಗೆದ್ದ ಟೀಮ್​ ಇಂಡಿಯಾಕ್ಕೆ,  ನಟಿ ಅನುಷ್ಕಾ ಶರ್ಮಾ ಅವರು ತಮ್ಮ ಪತಿ-ಕ್ರಿಕೆಟಿಗ ವಿರಾಟ್ ಕೊಹ್ಲಿಯನ್ನು ಹೊಗಳಿ ಇನ್‌ಸ್ಟಾದಲ್ಲಿ ಪೋಸ್ಟ್‌ ಮಾಡಿದ್ದಾರೆ. ಮಗಳು ವಾಮಿಕಾ ಬಗ್ಗೆ ಘಟನೆವೊಂದನ್ನು ಹಂಚಿಕೊಂಡಿದ್ದಾರೆ. ಅನುಷ್ಕಾ ಶರ್ಮಾ ಪೋಸ್ಟ್‌ನಲ್ಲಿ ʻʻನಮ್ಮ ಮಗಳ ದೊಡ್ಡ ಕಾಳಜಿ ಏನೆಂದರೆ, ಎಲ್ಲಾ ಆಟಗಾರರು ಟಿವಿಯಲ್ಲಿ ಅಳುತ್ತಿರುವುದನ್ನು ನೋಡಿದ ನಂತರ ಅವರನ್ನು ತಬ್ಬಿಕೊಳ್ಳಲು ಯಾರಾದರೂ ಇದ್ದರೆ ಎಂದು. ಆಗ ನಾನು ಅಂದೆ ..ಹೌದು, ಅವರನ್ನು 1.5 ಬಿಲಿಯನ್ ಜನರು ತಬ್ಬಿಕೊಂಡರು … Continue reading ವಿರಾಟ್ ನನ್ನ ಮನೆಯವರು ಎನ್ನಲು ತುಂಬಾ ಹೆಮ್ಮೆ; ಟೀಮ್​ ಇಂಡಿಯಾ ಗೆದ್ದ ಬಳಿಕ ಕೊಹ್ಲಿ ಪತ್ನಿ ಅನುಷ್ಕಾ ಭಾವುಕ ನುಡಿ