ದೆಹಲಿ ಸಿಎಂ ಅರವಿಂದ್​ ಕೇಜ್ರಿವಾಲ್​ ವಿರುದ್ಧ ಯಾವುದೇ ಸಾಕ್ಷ್ಯವಿಲ್ಲ; ಸಂಸದ ಸಂಜಯ್​ ಸಿಂಗ್​

ನವದೆಹಲಿ: ಕೇಂದ್ರ ಸರ್ಕಾರ ಮತ್ತು ಸಿಬಿಐ ವಿರುದ್ಧ ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ವಾಗ್ದಾಳಿ ನಡೆಸಿದರು. ಅಬಕಾರಿ ನೀತಿಗೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಕೇಂದ್ರ ತನಿಖಾ ದಳ (ಸಿಬಿಐ) ಬಂಧಿಸಿರುವುದನ್ನು ಅವರು ಖಂಡಿಸಿದರು. ಹಾಗೂ ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ಫೆಡರಲ್ ಏಜೆನ್ಸಿ ಈ ಬಂಧನ ಮಾಡಿದೆ ಎಂದು ಆರೋಪಿಸಿದ್ದಾರೆ. ಇದನ್ನು ಓದಿ: ನೂತನ ಸೇನಾ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡ ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ … Continue reading ದೆಹಲಿ ಸಿಎಂ ಅರವಿಂದ್​ ಕೇಜ್ರಿವಾಲ್​ ವಿರುದ್ಧ ಯಾವುದೇ ಸಾಕ್ಷ್ಯವಿಲ್ಲ; ಸಂಸದ ಸಂಜಯ್​ ಸಿಂಗ್​