ಪ್ರಯಾಣಿಕರೇ ಗಮನಿಸಿ! ಜೂ.17ರಂದು ಈ ಮಾರ್ಗದಲ್ಲಿ ನಮ್ಮ‌ ಮೆಟ್ರೋ ಸೇವೆ ಇರಲ್ಲ

ಬೆಂಗಳೂರು: ಬೆಂಗಳೂರಿನ ನಾಗರಿಕರೇ ಗಮನಿಸಿ, ಪ್ರತಿದಿನ ಲಕ್ಷಾಂತರ ಪ್ರಯಾಣಿಕರ ಒಡನಾಡಿಯಾಗಿರುವ ನಮ್ಮ ಮೆಟ್ರೋ ಮಹತ್ವದ ಸೂಚನೆಯೊಂದನ್ನು ಬಿಡುಗಡೆ ಮಾಡಿದೆ. ಮೆಟ್ರೋ ನಿರ್ವಹಣಾ ಕಾರ್ಯದ ಹಿನ್ನೆಲೆಯಲ್ಲಿ ಜೂನ್ 17ರಂದು (ಸೋಮವಾರ) ನೇರಳೆ ಮಾರ್ಗದ ಮೆಟ್ರೋ ಸಂಚಾರದಲ್ಲಿ ವ್ಯತ್ಯಯವಾಗಲಿದೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ. ಇದನ್ನೂ ಓದಿ: ಬಿಎಸ್​ವೈ ವಿಚಾರಣೆಗಳಿಗೆ ಬೆನ್ನು ತೋರಿಸುವ ಜಾಯಮಾನದವರಲ್ಲ: ಪುತ್ರ ಬಿವೈ ವಿಜಯೇಂದ್ರ ಟ್ವೀಟ್‌ ಮೆಟ್ರೋ ನಿರ್ವಹಣಾ ಕಾರ್ಯದ ಹಿನ್ನೆಲೆ ಅಂದು ಕೆಂಗೇರಿಯಿಂದ ಚಲ್ಲಘಟ್ಟ ಮೆಟ್ರೋ ನಿಲ್ದಾಣದ ನಡುವೆ ಸಂಚಾರದಲ್ಲಿ ವ್ಯತ್ಯಯವಾಗಲಿದೆ. ಬೆಳಗ್ಗೆ 5 ಗಂಟೆಯಿಂದ … Continue reading ಪ್ರಯಾಣಿಕರೇ ಗಮನಿಸಿ! ಜೂ.17ರಂದು ಈ ಮಾರ್ಗದಲ್ಲಿ ನಮ್ಮ‌ ಮೆಟ್ರೋ ಸೇವೆ ಇರಲ್ಲ