ಭಾರತದ ಹೆಡ್​ ಕೋಚ್​ ಆಗುವುದಾದರೆ… ಗೌತಮ್ ಗಂಭೀರ್​ ಮುಂದಿಟ್ಟ 5 ಬೇಡಿಕೆಗಳಿಗೆ ದಂಗಾದ ಬಿಸಿಸಿಐ

ನವದೆಹಲಿ: ಟೀಂ ಇಂಡಿಯಾದ ಮಾಜಿ ಆಟಗಾರ, 2024ರ ಐಪಿಎಲ್​ನ ಕೊಲ್ಕತ್ತಾ ನೈಟ್​ ರೈಡರ್ಸ್​ ಮೆಂಟರ್ ಆಗಿ ತಂಡವನ್ನು ಚಾಂಪಿಯನ್ಸ್​ ಪಟ್ಟಕ್ಕೆ ಏರಿಸಿದ ಗೌತಮ್ ಗಂಭೀರ್​​, ಇದೀಗ ಕ್ರಿಕೆಟ್ ಲೋಕದಲ್ಲಿ ಹಾಗೂ ಸೋಷಿಯಲ್ ಮೀಡಿಯಾದಲ್ಲಿ ಹೆಚ್ಚು ಸಕ್ರಿಯರಾಗಿದ್ದಾರೆ. ಸದಾ ಒಂದಲ್ಲ ಒಂದು ವಿಚಾರಗಳಿಂದ ಎಲ್ಲರ ಕೆಂಗಣ್ಣಿಗೆ ಗುರಿಯಾಗುತ್ತಿದ್ದ ಗಂಭೀರ್​, ಈ ಬಾರಿ ಹೊಸ ಸುದ್ದಿಯಿಂದ ಮತ್ತೊಮ್ಮೆ ಮುನ್ನೆಲೆಗೆ ಬಂದಿದ್ದು, ಪಾಸಿಟಿವ್ ಚರ್ಚೆಗೆ ಗ್ರಾಸವಾಗಿದ್ದಾರೆ. ಇದನ್ನೂ ಓದಿ: ಯುವತಿಗೆ ವಂಚಿಸಿದ ಕಾನ್ಸ್‌ಟೇಬಲ್ ವಿರುದ್ಧ ಎಫ್ಐಆರ್ ಕಳೆದ ಹಲವು ತಿಂಗಳುಗಳಿಂದ ಭಾರೀ ಚರ್ಚೆಯಲ್ಲಿರುವ … Continue reading ಭಾರತದ ಹೆಡ್​ ಕೋಚ್​ ಆಗುವುದಾದರೆ… ಗೌತಮ್ ಗಂಭೀರ್​ ಮುಂದಿಟ್ಟ 5 ಬೇಡಿಕೆಗಳಿಗೆ ದಂಗಾದ ಬಿಸಿಸಿಐ