More

    ನೀಟ್‌-ಯುಜಿ’ ರದ್ದುಮಾಡಿ ರಾಜ್ಯಗಳೇ ಪರೀಕ್ಷೆ ನಡೆಸಲಿ: ಸಿಎಂ ಮಮತಾ ಆಗ್ರಹ

    ನವದೆಹಲಿ: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ಎನ್​ಇಇಟಿ) ರದ್ದು ಮಾಡಿ, ದೇಶಾದ್ಯಂತ ಸರ್ಕಾರಿ ಹಾಗೂ ಖಾಸಗಿ ವೈದ್ಯಕೀಯ ಕೋರ್ಸ್ ಗಳ ಪ್ರವೇಶಾತಿಗಾಗಿ ರಾಜ್ಯಗಳೇ ಪರೀಕ್ಷೆಗಳನ್ನು ನಡೆಸುವ ವ್ಯವಸ್ಥೆಯನ್ನು ಮತ್ತೆ ಜಾರಿಗೊಳಿಸಬೇಕು ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಆಗ್ರಹಿಸಿದ್ದಾರೆ.

    ಇದನ್ನೂ ಓದಿ: ಬಿಬಿಎ ವಿದ್ಯಾರ್ಥಿನಿ ಪ್ರಬುದ್ಧಾ ಕೊಲೆ ಕೇಸ್ ಸಿಐಡಿ ತನಿಖೆಗೆ ವಹಿಸಿದ ಸಿಎಂ ಸಿದ್ದರಾಮಯ್ಯ

    ಯುಜಿ-ನೀಟ್​ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಅಕ್ರಮದಲ್ಲಿ ಭಾಗಿಯಾಗಿರುವವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.

    “ರಾಜ್ಯ ಸರ್ಕಾರಗಳೇ ಪರೀಕ್ಷೆಗಳನ್ನು ನಡೆಸುವ ಈ ಹಿಂದಿನ ವ್ಯವಸ್ಥೆಯನ್ನು ಪುನಃಸ್ಥಾಪಿಸುವುದು ಹಾಗೂ ನೀಟ್​ ಪರೀಕ್ಷೆಯನ್ನು ರದ್ದು ಮಾಡಬೇಕು ಎಂದು ಬಲವಾಗಿ ಒತ್ತಾಯಿಸುತ್ತೇನೆ ಎಂದು ಸಿಎಂ ಹೇಳಿದ್ದಾರೆ.  “ಹೀಗೆ ಮಾಡುವುದರಿಂದ ವ್ಯವಸ್ಥೆಯನ್ನು ಸಹಜ ಸ್ಥಿತಿಗೆ ತರಬಹುದು, ಮುಖ್ಯವಾಗಿ ವಿದ್ಯಾರ್ಥಿಗಳಲ್ಲಿ ಈ ವ್ಯವಸ್ಥೆಯ ಬಗ್ಗೆ ಭರವಸೆ ಮೂಡಿಸಬಹುದು ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.

    ಕೇಜ್ರಿವಾಲ್ ಜಾಮೀನಿಗೆ ಇಡಿ ತಡೆಯಾಜ್ಞೆ ಮನವಿ: ದೆಹಲಿ ಹೈಕೋರ್ಟ್​ನಿಂದ ನಾಳೆ ತೀರ್ಪು ಪ್ರಕಟ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts