ಸಂವಿಧಾನದ ಪ್ರತಿ ಹಿಡಿದು ಪ್ರಮಾಣವಚನ ಸ್ವೀಕರಿಸಿದ ರಾಹುಲ್ ಗಾಂಧಿ!

ನವದೆಹಲಿ: ಕೈಯಲ್ಲಿ ಸಂವಿಧಾನ ಪ್ರತಿ ಹಿಡಿದು, ಭಾರತ್‌ ಜೋಡೋ ಘೋಷಣೆ ಕೂಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಮಧ್ಯಾಹ್ನ ಲೋಕಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದನ್ನೂ ಓದಿ:  ಮಾತಾ ವೈಷ್ಣೋದೇವಿ ದರ್ಶನಕ್ಕೆ ಜಮ್ಮುವಿನಿಂದ ನೇರ ಹೆಲಿಕಾಪ್ಟರ್ ಸೇವೆ ಆರಂಭ ರಾಹುಲ್‌ ಗಾಂಧಿ ಅವರು ವಯನಾಡ್ ಮತ್ತು ರಾಯ್‌ಬರೇಲಿ ಎರಡು ಕ್ಷೇತ್ರಗಳಿಂದಲೂ ಆಯ್ಕೆಯಾಗಿದ್ದರು. ಈಗ ಅವರ ಸಹೋದರಿ ಮತ್ತು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಸ್ಪರ್ಧಿಸಲು ವಯನಾಡ್ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದಾರೆ. ಅವರು ಹೌಸ್ ಆಫ್ … Continue reading ಸಂವಿಧಾನದ ಪ್ರತಿ ಹಿಡಿದು ಪ್ರಮಾಣವಚನ ಸ್ವೀಕರಿಸಿದ ರಾಹುಲ್ ಗಾಂಧಿ!