ಬಿಜೆಪಿ ಶವಪೆಟ್ಟಿಗೆಗೆ ಕೊನೆಯ ಮೊಳೆ ಹೊಡೆಯುವ ಸಮಯ ಬಂದಿದೆ: ಮಾಜಿ ಸಿಎಂ ಹೇಮಂತ್​ ಸೂರೆನ್​

ರಾಂಚಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ನಾಯಕ ಹೇಮಂತ್ ಸೊರೆನ್ ಅವರು ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾದ ಒಂದು ದಿನದ ನಂತರ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದು, ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ರಾಜ್ಯದಿಂದಲೇ ತೊಡೆದು ಹಾಕುವುದಾಗಿ ಹೇಳಿದ್ದಾರೆ. ಇದನ್ನೂ ಓದಿ: ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಅಭಿನಂದಿಸಿದ ಸಿದ್ದರಾಮಯ್ಯ ಭಾರತದ ಸಾಮಾಜಿಕ ರಚನೆಯನ್ನು ನಾಶಪಡಿಸುವಲ್ಲಿ ಬಿಜೆಪಿ ಪರಿಣತಿಯನ್ನು ಹೊಂದಿದೆ. 2024ರ ಲೋಕಸಭೆ ಚುನಾವಣೆಯಲ್ಲಿ ಜನರು ಅವರಿಗೆ ಪಾಠ … Continue reading ಬಿಜೆಪಿ ಶವಪೆಟ್ಟಿಗೆಗೆ ಕೊನೆಯ ಮೊಳೆ ಹೊಡೆಯುವ ಸಮಯ ಬಂದಿದೆ: ಮಾಜಿ ಸಿಎಂ ಹೇಮಂತ್​ ಸೂರೆನ್​