ಬಿಹಾರದಲ್ಲಿ ಮತ್ತೊಂದು ಸೇತುವೆ ಕುಸಿತ: ವಾರದೊಳಗೆ ನಾಲ್ಕನೇ ಘಟನೆ!

ಪಾಟ್ನಾ: ಬಿಹಾರದಲ್ಲಿ ಸೇತುವೆ ಕುಸಿತ ಸರಣಿ ಮುಂದುವರೆದಿದ್ದು ವಾರದೊಳಗೆ ನಾಲ್ಕು ಸೇತುವೆಗಳು ಒಂದರ ಹಿಂದೆ ಒಂದರಂತೆ ಕುಸಿದಿವೆ. ಇಂದು ಕಿಶನ್‌ಗಂಜ್ ಜಿಲ್ಲೆಯಲ್ಲಿ ಸೇತುವೆಯೊಂದು ಕುಸಿದು ಬಿದ್ದಿದೆ. ಇದನ್ನೂ ಓದಿ: ಅರಣ್ಯ ಒತ್ತುವರಿ ತಡೆಗೆ ಉಪಗ್ರಹ ಆಧಾರಿತ ತಂತ್ರಜ್ಞಾನ ಬಳಕೆಗೆ ಚಿಂತನೆ: ಸಚಿವ ಈಶ್ವರ ಖಂಡ್ರೆ ಕಂಕೈ ನದಿಯ ಉಪನದಿಗೆ ನಿರ್ಮಿಸಲಾಗಿರುವ 70 ಮೀಟರ್ ಸೇತುವೆ ಕುಸಿದು ಬಿದ್ದಿದ್ದು ಎರಡು ಪಟ್ಟಣಗಳಾದ ಬಹದ್ದೂರ್‌ಗಂಜ್ ಮತ್ತು ದಿಘಲ್‌ಬ್ಯಾಂಕ್ ಬ್ಲಾಕ್‌ಗಳನ್ನು ಸಂಪರ್ಕಿಸುತ್ತದೆ. ಈ ಸೇತುವೆ ಕುಸಿತವು ಎರಡು ಪಟ್ಟಣಗಳ ನಡುವಿನ ಸಂಪರ್ಕದ … Continue reading ಬಿಹಾರದಲ್ಲಿ ಮತ್ತೊಂದು ಸೇತುವೆ ಕುಸಿತ: ವಾರದೊಳಗೆ ನಾಲ್ಕನೇ ಘಟನೆ!