More

    ಸೌತಡ್ಕ ಕ್ಷೇತ್ರಕ್ಕೆ ಭೇಟಿ

    ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೋಮವಾರ ಬೆಳಗ್ಗೆ ಭೇಟಿ ನೀಡಿ ದೇವರ ದರ್ಶನ ಪಡೆದರು.

    ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಧರ್ಮಸ್ಥಳ, ದ.ಕ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್, ಡಿಸಿಸಿ ಬ್ಯಾಂಕಿನ ನಿರ್ದೇಶಕ ಕುಶಾಲಪ್ಪ ಗೌಡ ಪೂವಾಜೆ, ಕೊಕ್ಕಡ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಬೇಬಿ, ಉಪಾಧ್ಯಕ್ಷ ಪ್ರಭಾಕರ ಗೌಡ, ಕೊಕ್ಕಡ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಯೋಗೀಶ್ ಆಲಂಬಿಲ, ಸಿಎ ಬ್ಯಾಂಕಿನ ಉಪಾಧ್ಯಕ್ಷ ಈಶ್ವರ ಭಟ್, ಶಕ್ತಿ ಕೇಂದ್ರದ ಪ್ರಮುಖ್ ಪ್ರಶಾಂತ್ ಪೂವಾಜೆ, ಕೊಕ್ಕಡ ಪಂಚಾಯಿತಿ ಸದಸ್ಯರು, ಕೊಕ್ಕಡ ಬೂತ್ ಸಮಿತಿಯ ಪದಾಧಿಕಾರಿಗಳು ಜತೆಯಲ್ಲಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts