More

    ಕ್ರೀಡೆ

    ಟಿ20 ವಿಶ್ವಕಪ್​ ಗೆದ್ದ ಬೆನ್ನಲ್ಲೇ ಪಿಚ್​ನಲ್ಲಿನ ಮಣ್ಣು ತಿಂದ ರೋಹಿತ್​ ಶರ್ಮ! ಹಿಟ್​ಮ್ಯಾನ್ ನಡೆಗೆ ಎಲ್ಲೆಡೆ ಮೆಚ್ಚುಗೆ​

    ನವದೆಹಲಿ: ಹದಿಮೂರು ವರ್ಷಗಳಿಂದ ಕೋಟ್ಯಂತರ ಭಾರತೀಯರು ಈ ಒಂದು ದಿನಕ್ಕಾಗಿ ಕಾಯುತ್ತಿದ್ದರು. 2022ರಲ್ಲಿ ಟಿ20 ವಿಶ್ವಕಪ್​ ಸೆಮಿಫೈನಲ್​ನಲ್ಲಿ ಸೋಲು. ಅದಾದ ಬಳಿಕ 2023ರ ಏಕದಿನ ವಿಶ್ವಕಪ್​ ಫೈನಲ್​ನಲ್ಲಿ ಹೀನಾಯ ಸೋಲಿನಿಂದ ಕೋಟ್ಯಂತರ ಭಾರತೀಯರ ಕನಸು ನುಚ್ಚು ನೂರಾಗಿತ್ತು. ಟೀಮ್​ ಇಂಡಿಯಾದ ನಾಯಕತ್ವ ವಹಿಸಿದ್ದ...

    ನಾವು ಗೆಲ್ಲಬಹುದಿತ್ತು ಆದರೆ…; ಫೈನಲ್​ ಸೋಲಿನ ಕುರಿತು ದಕ್ಷಿಣ ಆಫ್ರಿಕಾ ನಾಯಕ ಮಾರ್ಕ್ರಮ್​ ಹೇಳಿದ್ದಿಷ್ಟು

    ಬಾರ್ಬಡೋಸ್​: 09ನೇ ಆವೃತ್ತಿಯ ಟಿ20 ವಿಶ್ವಕಪ್​ನಲ್ಲಿ ಗೆದ್ದು ಚೋಕರ್ಸ್​ ಎಂಬ ಹಣೆಪಟ್ಟಿಯನ್ನು ಕಳಚಿಕೊಳ್ಳಬೇಕೆಂಬ ಇರಾದೆಯಲ್ಲಿದ್ದ ದಕ್ಷಿಣ ಆಫ್ರಿಕಾದ ಕನಸು ಭಗ್ನಗೊಂಡಿದ್ದು, ಟೀಮ್​ ಇಂಡಿಯಾ ವಿರುದ್ಧ 7 ರನ್​ಗಳ ಸೋಲುಂಡಿದೆ. ಗೆಲ್ಲಬಹುದಾಗಿತ್ತಾ ಪಂದ್ಯವನ್ನು ಸೋಲುಂಡ...

    ವಿರಾಟ್ ನನ್ನ ಮನೆಯವರು ಎನ್ನಲು ತುಂಬಾ ಹೆಮ್ಮೆ; ಟೀಮ್​ ಇಂಡಿಯಾ ಗೆದ್ದ ಬಳಿಕ ಕೊಹ್ಲಿ ಪತ್ನಿ ಅನುಷ್ಕಾ ಭಾವುಕ ನುಡಿ

    ಬೆಂಗಳೂರು: 17 ವರ್ಷಗಳ ಬಳಿಕ ಟಿ20 ವಿಶ್ವಕಪ್ ​ ಗೆದ್ದ ಟೀಮ್​ ಇಂಡಿಯಾಕ್ಕೆ,  ನಟಿ ಅನುಷ್ಕಾ ಶರ್ಮಾ ಅವರು ತಮ್ಮ ಪತಿ-ಕ್ರಿಕೆಟಿಗ ವಿರಾಟ್ ಕೊಹ್ಲಿಯನ್ನು ಹೊಗಳಿ ಇನ್‌ಸ್ಟಾದಲ್ಲಿ ಪೋಸ್ಟ್‌ ಮಾಡಿದ್ದಾರೆ. ಮಗಳು...

    ಬರ್ತ್​ಡೇ ಗಿಫ್ಟ್​ಗಾಗಿ ಥ್ಯಾಂಕ್ಸ್​; ಟಿ20 ವಿಶ್ವಕಪ್​ ಗೆಲುವಿನ ಬೆನ್ನಲ್ಲೇ ಟೀಮ್​ ಇಂಡಿಯಾಗೆ ವಿಭಿನ್ನವಾಗಿ ಶುಭಕೋರಿದ ಧೋನಿ

    ನವದೆಹಲಿ: 09ನೇ ಆವೃತ್ತೊಉ ಚುಟುಕು ವಿಶ್ವ ಸಮರದಲ್ಲಿ ದಕ್ಷಿಣ ಆಫ್ರಿಕಾಕ್ಕೆ ಸೋಲುಣಿಸುವ ಮೂಲಕ ಟೀಮ್​ ಇಂಡಿಯಾ ಚಾಂಪಿಯನ್​​ ಆಗಿ ಹೊರಹೊಮ್ಮಿದ್ದು, ಸುದೀರ್ಘ ಕಾಯುವಿಕೆಯನ್ನು ರೋಹಿತ್​ ಶರ್ಮಾ ಪಡೆ ಅಂತ್ಯಗೊಳಿಸಿದೆ. 2007 ರಲ್ಲಿ ಮೊದಲ...

    ಆ ಘಟನೆಗಳನ್ನು ನೆನೆಸಿಕೊಂಡರೆ ಈಗಲೂ…; ಟಿ20 ವಿಶ್ವಕಪ್​ ಗೆಲುವಿನ ಬಳಿಕ ಹಾರ್ದಿಕ್​ ಪಾಂಡ್ಯ ಭಾವುಕ ನುಡಿ

    ಬಾರ್ಬಡೋಸ್​: ಯುಎಸ್​ಎ-ವೆಸ್ಟ್​ ಇಂಡೀಸ್​ ಆತಿಥ್ಯದಲ್ಲಿ ನಡೆದ 09ನೇ ಆವೃತ್ತಿಯ ಟಿ20 ವಿಶ್ವಕಪ್​ನಲ್ಲಿ ಟೀಮ್​ ಇಂಡಿಯಾ ಚಾಂಪಿಯನ್​ ಪಟ್ಟ ಅಲಂಕರಿಸಿದ್ದು, ಅಜೇಯವಾಗಿ ಫೈನಲ್​ ಗೆದ್ದ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ಬಾರಿಯ ಟೂರ್ನಿಯಲ್ಲಿ...

    ಇದು ಸೂಕ್ತ ಸಮಯ; ವಿರಾಟ್​ ಬಳಿಕ ಅಂತಾರಾಷ್ಟ್ರೀಯ ಟಿ20ಗೆ ವಿದಾಯ ಘೋಷಿಸಿದ ರೋಹಿತ್​ ಶರ್ಮಾ

    ಬಾರ್ಬಡೋಸ್​: ಇಲ್ಲಿನ ಕೆನ್ಸಿಂಗ್ಟನ್​ ಓವಲ್​ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್​ನ ಫೈನಲ್​ ಪಂದ್ಯದಲ್ಲಿ ಆಲ್ರೌಂಡ್​ ಪ್ರದರ್ಶನದ ಫಲವಾಗಿ ಭಾರತ ತಂಡವು ಗೆದ್ದು ಬೀಗಿದ್ದು, ಚುಟುಕು ವಿಶ್ವಸಮರದಲ್ಲಿ ಎರಡನೇ ಬಾರಿಗೆ ವಿಶ್ವ ಚಾಂಪಿಯನ್​ ಪಟ್ಟ...

    T20 World Cup: ಚಾಂಪಿಯನ್‌ ಭಾರತಕ್ಕೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ

    ನವದೆಹಲಿ: ಟಿ20 ವಿಶ್ವಕಪ್​ನ ರೋಚಕ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು ಸೋಲಿಸಿ ಬರೋಬ್ಬರಿ 17 ವರ್ಷಗಳ ಬಳಿಕ ವಿಶ್ವಕಪ್ ಗೆದ್ದು ಇತಿಹಾಸ ನಿರ್ಮಿಸಿದ ಟೀಂ ಇಂಡಿಯಾಯಕ್ಕೆ ಪ್ರಧಾನಿ ಮೋದಿ ಅವರು ಶನಿವಾರ ರಾತ್ರಿ 11.40ರ...

    ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿರಾಟ್​ ಕೊಹ್ಲಿ ವಿದಾಯ

    ಬೆಂಗಳೂರು: ಭಾರತ ತಂಡದ ಮಾಜಿ ನಾಯಕ, ರನ್ ಮಷಿನ್ ವಿರಾಟ್​ ಕೊಹ್ಲಿ ಟಿ20 ಅಂತಾರಾಷ್ಟ್ರೀಯ ಪಂದ್ಯಗಳಿಗೆ ನಿವೃತ್ತಿ ಘೋಷಿಸಿದ್ದಾರೆ. ಟಿ20 ವಿಶ್ವಕಪ್​ನ ಫೈನಲ್​​ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 76 ರನ್ ಬಾರಿಸಿ ಗೆಲುವಿನ...