NEET ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಪ್ರಾಂಶುಪಾಲರ ಬಂಧನ

ನವದೆಹಲಿ: ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್‌ನ ಹಜಾರಿಬಾಗ್‌ನ ಶಾಲೆಯೊಂದರ ಪ್ರಾಂಶುಪಾಲ ಮತ್ತು ಉಪ ಪ್ರಾಂಶುಪಾಲರನ್ನು ಸಿಬಿಐ ಶುಕ್ರವಾರ ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೇನ್‌ಗೆ ಜಾಮೀನು! ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ( ಎನ್​ಟಿಎ) ಮೇ 5 ರಂದು ನಡೆಸಿದ ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಹಜಾರೀಬಾಗ್​ ನಗರದ ಸಮನ್ವಯಾಧಿಕಾರಿಯಾಗಿ ಒಯಾಸಿಸ್​ ಶಾಲೆಯ ಪ್ರಾಂಶುಪಾಲ ಇಹಸಾನುಲ್ ಹಕ್​ ಅವರನ್ನು ನೇಮಿಸಲಾಗಿತ್ತು. ಉಪ ಪ್ರಾಂಶುಪಾಲ ಇಮ್ತಿಯಾಜ್​ ಆಲಂ ಅವರನ್ನು ವೀಕ್ಷಕರನ್ನಾಗಿ … Continue reading NEET ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಪ್ರಾಂಶುಪಾಲರ ಬಂಧನ