More

    ಬಕ್ರೀದ್‌ಗೆ ಹಬ್ಬಕ್ಕೆ ಶುಭಕೋರಿದ ಶಾಸಕ

    ಚಾಮರಾಜನಗರ: ನಗರದ ಈದ್ಗಾ ಮೈದಾನದಲ್ಲಿ ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ಸಂದರ್ಭದಲ್ಲಿ ಎಂಎಸ್‌ಐಎಲ್ ನಿಗಮದ ಅಧ್ಯಕ್ಷ ಹಾಗೂ ಶಾಸಕ ಸಿ.ಪುಟ್ಟರಂಗಶೆಟ್ಟಿ ಮೈದಾನಕ್ಕೆ ತೆರಳಿ ಮುಸ್ಲಿಮರಿಗೆ ಬಕ್ರೀದ್ ಹಬ್ಬದ ಶುಭಾಶಯ ಕೋರಿದರು.

    ಈ ವೇಳೆ ಮಾತನಾಡಿ, ತ್ಯಾಗ ಮತ್ತು ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ಜಗತ್ತಿನಾದ್ಯಂತ ಶ್ರದ್ಧಾಭಕ್ತಿಯಿಂದ ಆಚರಣೆ ಮಾಡಲಾಗುತ್ತಿದೆ. ಸಮುದಾಯದ ಧರ್ಮಗುರುಗಳು ಸೇರಿದಂತೆ ಸಮುದಾಯದ ಎಲ್ಲರಿಗೂ ಒಳಿತು ಉಂಟಾಗಲಿ ಎಂದು ಶುಭಾಶಯ ಕೋರಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts