ಅಮರಾವತಿಯನ್ನು ಆಂಧ್ರಪ್ರದೇಶದ ರಾಜಧಾನಿ ಎಂದು ಘೋಷಿಸಿದ ಚಂದ್ರಬಾಬು ನಾಯ್ಡು

ವಿಜಯವಾಡ: ತೆಲುಗು ದೇಶಂ ಪಕ್ಷದ ಮುಖ್ಯಸ್ಥ, ನಿಯೋಜಿತ ಮುಖ್ಯಮಂತ್ರಿ ನಾರಾ ಚಂದ್ರಬಾಬು ನಾಯ್ಡು ಅವರು ಮಂಗಳವಾರ ವಿಜಯವಾಡದಲ್ಲಿ ನಡೆದ ಎನ್‌ಡಿಎ ಸಭೆಯಲ್ಲಿ ಅಮರಾವತಿ ಆಂಧ್ರಪ್ರದೇಶದ ರಾಜಧಾನಿ ಎಂದು ಘೋಷಿಸಿದ್ದಾರೆ. ಇದನ್ನೂ ಓದಿ: ಮೆಟ್ರೋ ಟ್ರ್ಯಾಕ್ ಮೇಲೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ರೈಲು ಸೇವೆ ಸ್ಥಗಿತ ಆಂಧ್ರ ಪ್ರದೇಶದಲ್ಲಿ ಚಂದ್ರಬಾಬು ನಾಯ್ಡು ನೇತೃತ್ವದ ತೆಲುಗು ದೇಶಂ ಪಾರ್ಟಿ ಭರ್ಜರಿ ಬಹುಮತದೊಂದಿಗೆ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದೆ. ಮುಖ್ಯಮಂತ್ರಿಯಾಗಿ ನಾಳೆ (ಜೂನ್‌ 12) ಚಂದ್ರಬಾಬು ನಾಯ್ಡು ಪ್ರಮಾಣ ವಚನ ಸ್ವೀಕರಿಸಲಿದ್ದು, … Continue reading ಅಮರಾವತಿಯನ್ನು ಆಂಧ್ರಪ್ರದೇಶದ ರಾಜಧಾನಿ ಎಂದು ಘೋಷಿಸಿದ ಚಂದ್ರಬಾಬು ನಾಯ್ಡು