ಹಾವೇರಿ ಭೀಕರ ಅಪಘಾತ; ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಸಿಎಂ, ಸಂತಾಪ ಸೂಚಿಸಿದ ಗಣ್ಯರು

ಬೆಂಗಳೂರು: ಹಾವೇರಿ ಜಿಲ್ಲೆ ಬ್ಯಾಡಗಿ ತಾಲ್ಲೂಕಿನ ಗುಂಡೇನಹಳ್ಳಿ ಕ್ರಾಸ್​ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 13 ಮಂದಿ ಮೃತಪಟ್ಟಿದ್ದು, ಮೃತರ ಕುಟುಂಗಳಿಗೆ ಸಿಎಂ ಸಿದ್ದರಾಮಯ್ಯ ಪರಿಹಾರ ಘೋಷಿಸಿದ್ದಾರೆ. ದೆಹಲಿಯಲ್ಲಿ ಈ ಕುರಿತು ಪ್ರತಿಕ್ರಿಯಿಸಿದ ಸಿಎಂ ಮಕ್ಕಳು ಸೇರಿದಂತೆ 13 ಮಂದಿ ಮೃತಪಟ್ಟಿದ್ದಾರೆ. ಮೃತರ ಕುಟುಂಬಕ್ಕೆ ಸರ್ಕಾರದ ವತಿಯಿಂದ ತಲಾ ಎರಡು ಲಕ್ಷ ರೂ. ಪರಿಹಾರ ನೀಡುತ್ತೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಜೈಲಿನಲ್ಲಿದ್ದುಕೊಂಡೆ ಅಭಿಮಾನಿಗಳಿಗೆ ವಿಶೇಷ ಸಂದೇಶ ರವಾನಿಸಿದ ದರ್ಶನ್; ದಾಸನ ಮಾತಿಗೆ ಬೆಲೆ ಕೊಡ್ತಾರಾ ಫ್ಯಾನ್ಸ್​? … Continue reading ಹಾವೇರಿ ಭೀಕರ ಅಪಘಾತ; ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಸಿಎಂ, ಸಂತಾಪ ಸೂಚಿಸಿದ ಗಣ್ಯರು