ಪಿಎಫ್​ಐ ಬೆಳೆಯಲು ಕುಮ್ಮಕ್ಕು ನೀಡಿದ್ದೇ ಕಾಂಗ್ರೆಸ್; ಬಿಜೆಪಿ ಶಾಸಕ ಆಕ್ರೋಶ

ಬೆಳಗಾವಿ: ದೇಶದಲ್ಲಿ ಪಿಎಫ್​ಐ ಬೆಳೆಯಲು ಕುಮ್ಮಕ್ಕು ನೀಡಿದ್ದೇ ಕಾಂಗ್ರೆಸ್ ಪಕ್ಷ. ಸಿದ್ಧರಾಮಯ್ಯ ಸಿಎಂ ಆಗಿದ್ದಾಗ ಪಿಎಫ್​ಐ ಮೇಲೆ ದಾಖಲಾಗಿದ್ದ ಕೇಸ್ ವಾಪಾಸ್ ಪಡೆದುಕೊಂಡರು. ಕಾಂಗ್ರೆಸ್​​ನ ಈ ನಿರ್ಧಾರ ಪಿಎಫ್ಐಗೆ ಬಲ ಬಂದಿತು. ದೇಶ ವಿರೋಧ ಕೆಲಸ ಮಾಡಿದ್ರು ಕಾಂಗ್ರೇಸ್ ಸರ್ಕಾರ ನಮ್ಮ ಬೆನ್ನಿಗಿದೆ ಎಂಬುವುದು ಪಿಎಫ್​​ಐಗೆ ಅರಿವಾಯಿತು ಎಂದು ಕಾಂಗ್ರೆಸ್​ ವಿರುದ್ಧ ಬಿಜೆಪಿ ಶಾಸಕ ಅಭಯ್ ಪಾಟೀಲ್ ಹೊಸ ಬಾಂಬ್ ಸಿಡಿಸಿದರು. ಪಿಎಫ್​ಐ ದೇಶ, ಸಮಾಜ ವಿರೋಧಿ ಹಾಗೂ ಸಮಾಜದಲ್ಲಿ ಅಶಾಂತಿ ನಿರ್ಮಾಣ ಮಾಡುವ ಸಂಘಟನೆ. ಇವತ್ತು … Continue reading ಪಿಎಫ್​ಐ ಬೆಳೆಯಲು ಕುಮ್ಮಕ್ಕು ನೀಡಿದ್ದೇ ಕಾಂಗ್ರೆಸ್; ಬಿಜೆಪಿ ಶಾಸಕ ಆಕ್ರೋಶ