ಸುಪ್ರೀಂ ಕೋರ್ಟಿನ ಆದೇಶದ ನಂತರ ಚುನಾವಣಾ ಬಾಂಡ್‌ ಮಾಹಿತಿ ಚುನಾವಣಾ ಆಯೋಗದ ವೆಬ್‌ಸೈಟ್‌ಲ್ಲಿ ಜನಸಾಮಾನ್ಯರಿಗೆ ಸಿಗುವಂತಾಗಿದೆ – ಅಮಳ

ಪುತ್ತೂರು: ಬಿಜೆಪಿ ವಿಶ್ವದ ಅತ್ಯಂತ ದೊಡ್ಡ ಪಕ್ಷ ಮಾತ್ರ ಅಲ್ಲ, ವಿಶ್ವದಲ್ಲಿ ಅತ್ಯಂತ ಶ್ರೀಮಂತ ಪಕ್ಷ. ಸುಪ್ರೀಂ ಕೋರ್ಟಿನ ಆದೇಶದ ನಂತರ ಚುನಾವಣಾ ಬಾಂಡ್‌ಗಳನ್ನು ಅಸ್ಸಾಂವಿಧಾನಿಕವೆಂದು ಕರೆದು, ರದ್ದು ಮಾಡಿ, ಜನಸಾಮಾನ್ಯರಿಗೆ ಮಾಹಿತಿ ಚುನಾವಣಾ ಆಯೋಗದ ವೆಬ್‌ಸೈಟ್‌ಲ್ಲಿ ಸಿಗುವಂತೆ ಮಾಡಿತೋ, ಆಗ ಬಿಜೆಪಿ ಒಂದು ವಿಶ್ವದಲ್ಲಿ ಅತ್ಯಂತ ಭ್ರಷ್ಟ ಪಕ್ಷವೆಂದು ಜಗಜ್ಜಾಹೀರಾಯಿತು ಎಂದು ಕೆ.ಪಿ.ಸಿ.ಸಿ. ವಕ್ತಾರ ಅಮಳ ರಾಮಚಂದ್ರ ಹೇಳಿದರು. ೭೦ರ ದಶಕದಲ್ಲಿ ಬಿಜೆಪಿ ಚುನಾವಣೆಗೆ ನಿಲ್ಲುತ್ತಿದ್ದಾಗ ಪಕ್ಷದ ಅಭಿಮಾನಿಗಳ ಮನೆ ಮನೆಗೆ ಹೋಗಿ ಹಣವನ್ನ ಬೇಡಿ … Continue reading ಸುಪ್ರೀಂ ಕೋರ್ಟಿನ ಆದೇಶದ ನಂತರ ಚುನಾವಣಾ ಬಾಂಡ್‌ ಮಾಹಿತಿ ಚುನಾವಣಾ ಆಯೋಗದ ವೆಬ್‌ಸೈಟ್‌ಲ್ಲಿ ಜನಸಾಮಾನ್ಯರಿಗೆ ಸಿಗುವಂತಾಗಿದೆ – ಅಮಳ