ಕರೊನಾ ಲಾಕ್​ಡೌನ್​ನಿಂದ ರಾಷ್ಟ್ರಕ್ಕೆ ಎಷ್ಟು ಹೊರೆಯಾಗಲಿದೆ? ಪರಿಣಿತರ ಸಲಹೆ ಏನು?

ನವದೆಹಲಿ: ದೇಶಕ್ಕೆ ವಕ್ಕರಿಸಿರುವ ಮಹಾಮಾರಿ ಕರೊನಾ ವೈರಸ್​ ಸೋಂಕಿನಿಂದ ಇಡೀ ರಾಷ್ಟ್ರಕ್ಕೆ ಬೀಗಮುದ್ರೆ ಬಿದ್ದಿದೆ. ಆರ್ಥಿಕ ಚಟುವಟಿಕೆ ಬಹುತೇಕ ಸ್ಥಗಿತಗೊಂಡಿದ್ದು, ಲಾಕ್​ಡೌನ್​ನಿಂದಾಗಿ ದೇಶಕ್ಕೆ ಸುಮಾರು 9 ಲಕ್ಷ ಕೋಟಿ ರೂ. ವೆಚ್ಚವಾಗುವ ಸಾಧ್ಯತೆ ಇದೆ. ಅಲ್ಲದೆ, ಜಿಡಿಪಿ ಬೆಳವಣಿಗೆ ದರ 4ಕ್ಕೆ ಕುಸಿಯಲಿದೆ ಎಂದು ಪರಿಣಿತರು ಅಂದಾಜಿಸಿದ್ದು, ಸದ್ಯ ಆರ್ಥಿಕ ಪ್ಯಾಕೇಜ್​ ಅವಶ್ಯಕತೆ ಇದೆ ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಭಾರತೀಯ ರಿಸರ್ವ್​ ಬ್ಯಾಂಕ್​ ಏಪ್ರಿಲ್ 3 ರಂದು ತನ್ನ ಮೊದಲ ದ್ವಿ-ಮಾಸಿಕ ನೀತಿ ಪರಿಶೀಲನೆಯನ್ನು ಪ್ರಕಟಿಸಲಿದ್ದು, ಭಾರಿ … Continue reading ಕರೊನಾ ಲಾಕ್​ಡೌನ್​ನಿಂದ ರಾಷ್ಟ್ರಕ್ಕೆ ಎಷ್ಟು ಹೊರೆಯಾಗಲಿದೆ? ಪರಿಣಿತರ ಸಲಹೆ ಏನು?