ಕರೋನಾ ವೈರಸ್​: ರಾಜ್ಯಗಳ ಸಹಾಯವಾಣಿ ಸಂಖ್ಯೆಗಳ ಬಗ್ಗೆ ತಿಳಿದುಕೊಂಡಿರಿ..

ನವದೆಹಲಿ: ಕರೋನಾ ವೈರಸ್ Covid 19​ ಸೋಂಕು ದಿನೇದಿನೇ ಹೆಚ್ಚಾಗುತ್ತಿದ್ದು, ಕರ್ನಾಟಕದ ಕಲುಬರಗಿಯಲ್ಲಿ ಸೋಂಕು ಪೀಡಿತನ ನಿಧನವಾಗಿದ್ದು, ದೇಶದಲ್ಲೇ ಇದು ಮೊದಲ ಪ್ರಕರಣವಾಗಿದೆ. ಹೀಗಾಗಿ ಹೆಚ್ಚಿನ ಮುತುವರ್ಜಿಯನ್ನು ಎಲ್ಲರೂ ತೆಗೆದುಕೊಳ್ಳಬೇಕಾಗಿದ್ದು, ನೋವೆಲ್ ಕರೋನಾ ವೈರಸ್​ ವಿಚಾರದ ಬಗ್ಗೆ ಮಾಹಿತಿ ನೀಡುವುದಕ್ಕೆ ಎಲ್ಲ ರಾಜ್ಯಗಳೂ ತುರ್ತು ಸಹಾಯವಾಣಿ ಸಂಖ್ಯೆಯನ್ನು ಮೀಸಲಿಟ್ಟಿವೆ. ಕರ್ನಾಟಕದಲ್ಲಿ ಸಹಾಯವಾಣಿ ಸಂಖ್ಯೆ 104, 080-46848600, 080 66692000 ಕೇಂದ್ರೀಯ ಸಹಾಯವಾಣಿ ಸಂಖ್ಯೆ 011-23978046. ವಿಶ್ವ ಆರೋಗ್ಯ ಸಂಸ್ಥೆಯ ಮಾಹಿತಿ ಪ್ರಕಾರ, ಜಾಗತಿಕವಾಗಿ 114 ರಾಷ್ಟ್ರಗಳಲ್ಲಿ 1.18 ಲಕ್ಷ … Continue reading ಕರೋನಾ ವೈರಸ್​: ರಾಜ್ಯಗಳ ಸಹಾಯವಾಣಿ ಸಂಖ್ಯೆಗಳ ಬಗ್ಗೆ ತಿಳಿದುಕೊಂಡಿರಿ..