More

    ಬೆಳೆ ವಿಮೆಗೆ ನೋಂದಣಿ ಮಾಡಿಸಿ

    ಕೂಡ್ಲಿಗಿ: ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಫಸಲ್ ಬಿಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೋಂದಣಿ ಮಾಡಿಸಬೇಕು ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಶರಣಪ್ಪ ಮುದಗಲ್ ಹೇಳಿದರು.

    ಪಟ್ಟಣದ ಪ್ರವಾಸಿ ಮಂದಿರದಲ್ಲಿ ಏರ್ಪಡಿಸಿದ್ದ ಬೆಳೆ ವಿಮೆ ಜಾಗೃತಿ ಜಾಥಾದಲ್ಲಿ ಮಾತನಾಡಿದರು. ನೋಂದಣಿ ಮಾಡಿಕೊಳ್ಳಲು ಈಗಾಗಲೇ ವಿವಿಧ ಬೆಳೆಗಳಿಗೆ ದಿನಾಂಕ ನಿಗದಿ ಮಾಡಲಾಗಿದೆ. ಜೋಳ ಹಾಗೂ ಮೆಕ್ಕೆಜೋಳ ಜೂ.31 ಕೊನೆಯ ದಿನವಾಗಿದೆ. ಅದರಂತೆ ಶೇಂಗಾ ಸೇರಿ ಇತರ ಬೆಳೆಗಳಿಗೂ ವಿಮೆ ಮಾಡಿಸಿದಲ್ಲಿ ರೈತರಿಗೆ ಬೆಳೆ ನಷ್ಟದ ವೇಳೆ ವಿಮೆ ಪರಿಹಾರ ಬರುತ್ತದೆ. ಇದರಿಂದ ಆರ್ಥಿಕ ನಷ್ಟ ಎದುರಾಗುವುದಿಲ್ಲ.

    ಶೇ.75 ಕ್ಕಿಂತ ಹೆಚ್ಚಿನ ಕ್ಷೇತ್ರದಲ್ಲಿ ಬಿತ್ತನೆ ವಿಫಲಗೊಂಡರೆ, ಬಿತ್ತನೆ ನಂತರ ಕಟಾವಿಗೆ ಮೊದಲು ಸಕಾಲಕ್ಕೆ ಮಳೆ ಬಾರದೆ ನಿರೀಕ್ಷಿತ ಇಳುವರಿಗಿಂತ ಶೇ.50 ಕ್ಕಿಂತ ಹೆಚ್ಚು ಇಳುವರಿ ನಷ್ಟವಾದಲ್ಲಿ ಅಥವಾ ಅಕಾಲಿಕ ಮಳೆಯಾಗಿ ಬೆಳೆ ಹಾನಿಗೀಡಾದರೆ ಪರಿಹಾರ ಸಿಗಲಿದೆ. ಹೆಚ್ಚಿನ ಮಾಹಿತಿಗೆ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಬೇಕು ಎಂದು ತಿಳಿಸಿದರು.

    ಜಾಥಾಕ್ಕೆ ಶಾಸಕ ಡಾ.ಎನ್.ಟಿ. ಶ್ರೀನಿವಾಸ್ ಚಾಲನೆ ನೀಡಿದರು. ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ, ಜಿಪಂ ಸಿಇಒ ಸದಾಶಿವ ಪ್ರಭು, ತಾಪಂ ಇಒ ವೈ.ರವಿಕುಮಾರ್, ಸಹಾಯಕ ಕೃಷಿ ನಿರ್ದೇಶಕ ಸುನೀಲ್ ಕುಮಾರ್, ಬಣವಿಕಲ್ಲು ಯರಿಸ್ವಾಮಿ, ನರೇಂದ್ರ ಸ್ವಾಮಿ ಇದ್ದರು.

    ಸಿನಿಮಾ

    <script async src="https://securepubads.g.doubleclick.net/tag/js/gpt.js"></script> <script> window.googletag = window.googletag || {cmd: []}; googletag.cmd.push(function() { googletag.defineSlot('/22637491760/Vijayavani.net_sticky', [[320, 50], [300, 50]], 'div-gpt-ad- 1719903699617-0').addService(googletag.pubads()); googletag.pubads().enableSingleRequest(); googletag.enableServices(); }); </script> <!-- /22637491760/Vijayavani.net_sticky --> <div id='div-gpt-ad-1719903699617-0' style='min-width: 300px; min-height: 50px;'> <script> googletag.cmd.push(function() { googletag.display('div-gpt-ad-1719903699617-0'); }); </script> </div>

    ಲೈಫ್‌ಸ್ಟೈಲ್

    <script async src="https://securepubads.g.doubleclick.net/tag/js/gpt.js"></script> <script> window.googletag = window.googletag || {cmd: []}; googletag.cmd.push(function() { googletag.defineSlot('/22637491760/Vijayavani.net_AP_300x250', [[300, 50], [250, 250], [300, 250], [200, 200]], 'div-gpt-ad-1719903811902-0').addService(googletag.pubads()); googletag.pubads().enableSingleRequest(); googletag.enableServices(); }); </script> <!-- /22637491760/Vijayavani.net_AP_300x250 --> <div id='div-gpt-ad-1719903811902-0' style='min-width: 200px; min-height: 50px;'> <script> googletag.cmd.push(function() { googletag.display('div-gpt-ad-1719903811902-0'); }); </script> </div>

    ಟೆಕ್ನಾಲಜಿ

    Latest Posts