More

    ದಾವಣಗೆರೆ :  ನವದೆಹಲಿಯ ಇಂಡಿಯಾ ಹ್ಯಾಬಿಟೇಟ್ ಸೆಂಟರ್‌ನಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ಡಾಟಾ ಆ್ಯಂಡ್ ಟೆಕ್ನಾಲಜಿ ಸಮ್ಮೇಳನದಲ್ಲಿ ದಾವಣಗೆರೆ ಸ್ಮಾರ್ಟ್ ಸಿಟಿಯ ಕಮಾಂಡ್ ಆ್ಯಂಡ್ ಕಂಟ್ರೋಲ್ ಸೆಂಟರ್‌ನ ಸಾಧನೆಯನ್ನು ರಾಷ್ಟ್ರಮಟ್ಟದಲ್ಲಿ ಗುರುತಿಸಿರುವುದಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಮತ್ತು ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಪ್ರಶಂಸೆ ವ್ಯಕ್ತಪಡಿಸಿದರು.  ದಾವಣಗೆರೆ ಸ್ಮಾರ್ಟ್‌ಸಿಟಿಯ ಎಂಡಿ ವೀರೇಶ ಕುಮಾರ್, ಡಿಜಿಎಂ ಮಮತಾ ಇನ್ನಿತರ ಅಧಿಕಾರಿಗಳು ಸೋಮವಾರ ಸಚಿವರ ನಿವಾಸಕ್ಕೆ ತೆರಳಿ ಕೇಂದ್ರ ಸರ್ಕಾರದಿಂದ ದೊರೆತಿರುವ ಪ್ರಶಸ್ತಿಯ ಬಗ್ಗೆ ಮಾಹಿತಿ ನೀಡಿದರು.  ಆಧುನಿಕ ತಂತ್ರಜ್ಞಾನ ಬಳಸಿಕೊಂಡು ಇಂಟಿಗ್ರೇಟೆಡ್ ಕಮಾಂಡ್ ಆ್ಯಂಡ್ ಕಂಟ್ರೋಲ್ ಸೆಂಟರ್ (ಸಮಗ್ರ ಆಜ್ಞೆ ಮತ್ತು ನಿಯಂತ್ರಣ ಕೇಂದ್ರ) ಮಾಡಿರುವ ಕಾರ್ಯನಿರ್ವಹಣೆ ಗಮನಿಸಿ ಕೇಂದ್ರ ಸರ್ಕಾರದ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದಿಂದ ಕೊಡುವ ಐಎಂಎಎಫ್ 2.0 ಸೈಕಲ್-1 ಪ್ರಮಾಣಪತ್ರ ದೊರೆತಿರುವ ಕುರಿತು ಅಧಿಕಾರಿಗಳು ತಿಳಿಸಿದರು.  ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕೆಲಸವನ್ನು ಮಾಡುವ ಮೂಲಕ ನಗರವನ್ನು ರಾಷ್ಟ್ರಮಟ್ಟದಲ್ಲಿ ಗುರುತಿಸುವಂತಾಗಲಿ ಎಂದು ಸಚಿವ ಮಲ್ಲಿಕಾರ್ಜುನ್ ಹಾಗೂ ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಹಾರೈಸಿದರು.

    ಸಿನಿಮಾ

    <script async src="https://securepubads.g.doubleclick.net/tag/js/gpt.js"></script> <script> window.googletag = window.googletag || {cmd: []}; googletag.cmd.push(function() { googletag.defineSlot('/22637491760/Vijayavani.net_sticky', [[320, 50], [300, 50]], 'div-gpt-ad- 1719903699617-0').addService(googletag.pubads()); googletag.pubads().enableSingleRequest(); googletag.enableServices(); }); </script> <!-- /22637491760/Vijayavani.net_sticky --> <div id='div-gpt-ad-1719903699617-0' style='min-width: 300px; min-height: 50px;'> <script> googletag.cmd.push(function() { googletag.display('div-gpt-ad-1719903699617-0'); }); </script> </div>

    ಲೈಫ್‌ಸ್ಟೈಲ್

    <script async src="https://securepubads.g.doubleclick.net/tag/js/gpt.js"></script> <script> window.googletag = window.googletag || {cmd: []}; googletag.cmd.push(function() { googletag.defineSlot('/22637491760/Vijayavani.net_AP_300x250', [[300, 50], [250, 250], [300, 250], [200, 200]], 'div-gpt-ad-1719903811902-0').addService(googletag.pubads()); googletag.pubads().enableSingleRequest(); googletag.enableServices(); }); </script> <!-- /22637491760/Vijayavani.net_AP_300x250 --> <div id='div-gpt-ad-1719903811902-0' style='min-width: 200px; min-height: 50px;'> <script> googletag.cmd.push(function() { googletag.display('div-gpt-ad-1719903811902-0'); }); </script> </div>

    ಟೆಕ್ನಾಲಜಿ

    Latest Posts