ಬಾಯಿಗೆ ಬೀಗ ಹಾಕೊಂಡು ತೆಪ್ಪಗೆ ಇರಿ; ಸಿಎಂ-ಡಿಸಿಎಂ ಹುದ್ದೆ ವಿವಾದದ ಕುರಿತು ಡಿಕೆಶಿ ಖಡಕ್​ ವಾರ್ನಿಂಗ್

ಬೆಂಗಳೂರು: ಕಳೆದ ಕೆಲ ದಿನಗಳಿಂದ ಕಾಂಗ್ರೆಸ್​ ಪಾಳಯದಲ್ಲಿ ಹೆಚ್ಚುವರಿ ಉಪಮುಖ್ಯಮಂತ್ರಿ ಸ್ಥಾನ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಆಗ್ರಹ ಕೇಳಿ ಬರುತ್ತಿರುವ ನಡುವೆಯೇ ಬಾಯಿಗೆ ಬೀಗ ಹಾಕೊಂಡು ತೆಪ್ಪಗೆ ಇರಿ ಎಂದು ಹೇಳುವ ಮೂಲಕ ಡಿಸಿಎಂ ಡಿ.ಕೆ. ಶಿವಕುಮಾರ್​ ಮುಖಂಡರಿಗೆ ವಾರ್ನಿಂಗ್​ ಕೊಟ್ಟಿದ್ದಾರೆ. ಬೆಂಗಳೂರಿನಲ್ಲಿ ಈ ಕುರಿತು ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್, ಹೆಚ್ಚುವರಿ ಡಿಸಿಎಂ ಬಗ್ಗೆ ಯಾರೂ ಮಾತನಾಡುವಂತಿಲ್ಲ. ಒಂದು ವೇಳೆ ಮಾತನಾಡಿದರೆ ಅಂಥವರಿಗೆ ನೋಟಿಸ್ ನೀಡಲಾಗುವುದು. ಬಾಯಿಗೆ ಬೀಗ ಹಾಕೊಂಡು ತೆಪ್ಪಗೆ ಇರಿ … Continue reading ಬಾಯಿಗೆ ಬೀಗ ಹಾಕೊಂಡು ತೆಪ್ಪಗೆ ಇರಿ; ಸಿಎಂ-ಡಿಸಿಎಂ ಹುದ್ದೆ ವಿವಾದದ ಕುರಿತು ಡಿಕೆಶಿ ಖಡಕ್​ ವಾರ್ನಿಂಗ್