ದಿಲ್ಲಿ ಅಬಕಾರಿ ನೀತಿ ಪ್ರಕರಣ: ಅರವಿಂದ್ ಕೇಜ್ರಿವಾಲ್​ಗೆ 14 ದಿನಗಳ ನ್ಯಾಯಾಂಗ ಬಂಧನ

ನವದೆಹಲಿ: ಕೇಂದ್ರ ತನಿಖಾ ದಳ (ಸಿಬಿಐ) ತನಿಖೆ ನಡೆಸುತ್ತಿರುವ ದೆಹಲಿ ಸರ್ಕಾರ ಅಬಕಾರಿ ನೀತಿ ಪ್ರಕರಣದ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಇದನ್ನೂ ಓದಿ: ಬಿಜೆಪಿ ಶವಪೆಟ್ಟಿಗೆಗೆ ಕೊನೆಯ ಮೊಳೆ ಹೊಡೆಯುವ ಸಮಯ ಬಂದಿದೆ: ಮಾಜಿ ಸಿಎಂ ಹೇಮಂತ್​ ಸೂರೆನ್​ ತನಿಖೆ ಮತ್ತು ನ್ಯಾಯದ ಹಿತಾಸಕ್ತಿಯಲ್ಲಿ ಕೇಜ್ರಿವಾಲ್ ಅವರ ಕಸ್ಟಡಿಯ ಅಗತ್ಯವಿದೆ ಎಂದು ಸಿಬಿಐ ಹೇಳಿತ್ತು. ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿದ್ದ … Continue reading ದಿಲ್ಲಿ ಅಬಕಾರಿ ನೀತಿ ಪ್ರಕರಣ: ಅರವಿಂದ್ ಕೇಜ್ರಿವಾಲ್​ಗೆ 14 ದಿನಗಳ ನ್ಯಾಯಾಂಗ ಬಂಧನ