‘ಇವತ್ತು ರಾತ್ರಿ ಏನಾಗತ್ತೋ?’; ಸರ್ಕಾರಿ ಇಲಾಖೆ ಹಾಗೂ ಹವಾಮಾನ ತಜ್ಞರಿಗೆ ಆತಂಕ

ನವದೆಹಲಿ: ಎಲ್ಲೆಡೆ ಇಂದು ರಾತ್ರಿ ದೀಪಾವಳಿಯನ್ನು ಸಂಭ್ರಮಿಸಬೇಕು ಎಂಬ ಸಡಗರದಲ್ಲಿ ಬಹುತೇಕ ಮಂದಿ ಇದ್ದರೆ, ಇಲ್ಲೊಂದಿಷ್ಟು ಮಂದಿ ‘ಇವತ್ತು ರಾತ್ರಿ ಏನಾಗುತ್ತದೋ?’ ಎಂಬ ಆತಂಕದಲ್ಲಿ ಇದ್ದಾರೆ. ಇಂಥದ್ದೊಂದು ಆತಂಕ ಉಂಟಾಗಲು ಕಾರಣ ವಾಯುಮಾಲಿನ್ಯ. ದೆಹಲಿಯಲ್ಲಿ ವಾಯು ಗುಣಮಟ್ಟ ಇನ್ನೂ ಬಡವಾಗೇ ಇದ್ದು, ದೀಪಾವಳಿ ಹಿನ್ನೆಲೆಯಲ್ಲಿ ಭಾರಿ ಪ್ರಮಾಣದಲ್ಲಿ ಪಟಾಕಿ ಸಿಡಿದು ಹೊಗೆ ಪ್ರಮಾಣ ಹೆಚ್ಚಾದಲ್ಲಿ ವಾಯುಮಾಲಿನ್ಯ ಪ್ರಮಾಣ ಗಂಭೀರ ಮಟ್ಟಕ್ಕೆ ಹೋಗುವ ಚಿಂತೆ ಇಲ್ಲಿನ ಹವಾಮಾನ ತಜ್ಞರು ಸರ್ಕಾರಿ ಅಧಿಕಾರಿಗಳನ್ನು ಕಾಡತೊಡಗಿದೆ. ಭೂವಿಜ್ಞಾನ ಸಚಿವಾಲಯದ ಮಾಹಿತಿ ಪ್ರಕಾರ, … Continue reading ‘ಇವತ್ತು ರಾತ್ರಿ ಏನಾಗತ್ತೋ?’; ಸರ್ಕಾರಿ ಇಲಾಖೆ ಹಾಗೂ ಹವಾಮಾನ ತಜ್ಞರಿಗೆ ಆತಂಕ