ಅಂಗವಿಕಲರಿಗೆ ಬೆಳಕಾದ ಜನಮಂಗಲ : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಡುಗೆ

ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ ಅಂಗವಿಕಲರಿಗೆ ತಮ್ಮ ದೈನಂದಿನ ಕೆಲಸ ಕಾರ್ಯಗಳಿಗೆ ಅನುಕೂಲವಾಗುವಂತೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವಿವಿಧ ಸಲಕರಣೆ ನೀಡಲಾಗುತ್ತಿದ್ದು, ಅದರಂತೆ 2023-24ರ ಸಾಲಿನಲ್ಲಿ 8,768 ಉಚಿತ ಸಲಕರಣೆಗಳನ್ನು ವಿತರಿಸಲಾಗಿದೆ ಎಂದು ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್ ಕುಮಾರ್ ಎಸ್.ಎಸ್. ತಿಳಿಸಿದ್ದಾರೆ. ಜನಮಂಗಲ ಕಾರ್ಯಕ್ರಮದಲಿ ಹಾಸಿಗೆಯಲ್ಲಿಯೇ ದೀರ್ಘಕಾಲ ಮಲಗಿದವರಿಗೆ ಹುಣ್ಣು(ಬೆಡ್ ಸೋರ್) ಆಗದಂತೆ ನೀರಹಾಸಿಗೆ(ವಾಟರ್ ಬೆಡ್), ನಡೆದಾಡಲು ಸಾಧ್ಯವಿಲ್ಲದವರಿಗೆ ಹೊರಗಡೆ ಓಡಾಡಲು ಗಾಲಿಕುರ್ಚಿ(ವೀಲ್‌ಚೇರ್) ಮತ್ತು ಹಾಸಿಗೆ ಹಿಡಿದ ರೋಗಿಗಳಿಗೆ ಸ್ನಾನಕ್ಕೆ, ಶೌಚಕ್ಕೆ ಹೋಗಲು ಗಾಲಿಕುರ್ಚಿ(ಕಮೋಡ್ … Continue reading ಅಂಗವಿಕಲರಿಗೆ ಬೆಳಕಾದ ಜನಮಂಗಲ : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಡುಗೆ