ಮಗಳ ಮದುವೆ ನಿಶ್ಚಯ ಮಾಡಿದ ಡಿ.ಕೆ.ಶಿವಕುಮಾರ್​ಗೆ ಎದುರಾಯ್ತು ಸಂಕಷ್ಟ!

ಬೆಂಗಳೂರು: ನಿನ್ನೆ (ಸೋಮವಾರ) ಮಗಳ ಮದುವೆ ನಿಶ್ಚಯ ಕಾರ್ಯಕ್ರಮ ಆಯೋಜಿಸಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ಗೆ ಕಾನೂನು ಸಂಕಷ್ಟ ಎದುರಾಗಿದೆ. ಮಾಜಿ ಮುಖ್ಯಮಂತ್ರಿ, ಎಸ್.ಎಂ.ಕೃಷ್ಣ ಮೊಮ್ಮಗ ಹಾಗೂ ಕೆಫೆ ಕಾಫಿಡೇ ಸಂಸ್ಥಾಪಕ ದಿವಂಗತ ವಿ.ಜಿ. ಸಿದ್ಧಾರ್ಥ ಮಗ ಅಮಾರ್ಥ್ಯ ಹೆಗ್ಡೆ ಜತೆ ಡಿಕೆಶಿ ಪುತ್ರಿ ಐಶ್ವರ್ಯಾ ಮದುವೆ ನಿಶ್ಚಯ ಕಾರ್ಯಕ್ರಮ ಅದ್ಧೂರಿಯಾಗಿ ನೆರವೇರಿತು. ಇದನ್ನೂ ಓದಿ: ಮಹಿಳೆಯನ್ನು ಹೊತ್ತೊಯ್ದ ಮೊಸಳೆ ಬೇಟೆಯಾಡಿ ಹೊಟ್ಟೆ ಬಗೆದು ನೋಡಿದಾಗ ಕಾದಿತ್ತು ಶಾಕ್​! ಆದರೆ, ಮದುವೆ ನಿಶ್ಚಯ ಕಾರ್ಯಕ್ರಮದಲ್ಲಿ ಕರೊನಾ ವೈರಸ್​ ಮಾರ್ಗಸೂಚಿ … Continue reading ಮಗಳ ಮದುವೆ ನಿಶ್ಚಯ ಮಾಡಿದ ಡಿ.ಕೆ.ಶಿವಕುಮಾರ್​ಗೆ ಎದುರಾಯ್ತು ಸಂಕಷ್ಟ!