More

    ಕಾಲಿನ ಬದಲು ಖಾಸಗಿ ಅಂಗಕ್ಕೆ ಶಸ್ತ್ರಚಿಕಿತ್ಸೆ ಮಾಡಿದ ವೈದ್ಯರು; ಮುಂದೆ ನಡೆದಿದ್ದು ಮಾತ್ರ…!

    ಮುಂಬೈ: ರೋಗಿಯೊಬ್ಬರಿಗೆ ಕಾಲಿನ ಬದಲು ಖಾಸಗಿ ಅಂಗಕ್ಕೆ ಶಸ್ತ್ರಚಿಕಿತ್ಸೆ ಮಾಡುವ ಮೂಲಕ ವೈದ್ಯರು ಎಡವಟ್ಟು ಮಾಡಿ ಪೇಚಿಗೆ ಸಿಲುಕಿರುವ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ.

    ವೈದ್ಯರ ಈ ನಿರ್ಲಕ್ಷ್ಯಕ್ಕೆ ಹಲವರು ಕಿಡಿಕಾರಿದ್ದು, ಮಗುವಿನ ಪೋಷಕರು ಪೊಲೀಸ್​​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇತ್ತ ವಿಚಾರಣೆ ಬೆಳಕಿಗೆ ಬರುತ್ತಿದ್ದಂತೆ ಆರೋಗ್ಯ ಇಲಾಖೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಿದೆ.

    ಇದನ್ನೂ ಓದಿ: ಭಾರತದ ಗೆಲುವನ್ನು ಸಂಭ್ರಮಿಸುತ್ತಿರುವಾಗ ಮಧ್ಯದ ಬೆರಳು ತೋರಿ ವಿಕೃತಿ ಮೆರೆದ ವ್ಯಕ್ತಿ; ವಿಡಿಯೋ ವೈರಲ್

    ಈ ಕುರಿತು ಪ್ರತಿಕ್ರಿಯಿಸಿರುವ ಮಗುವಿನ ಪೋಷಕರು, ಕಳೆದ ತಿಂಗಳು ನನ್ನ ಮಗ ತನ್ನ ಸ್ನೇಹಿತರೊಂದಿಗೆ ಆಟವಾಡಲು ಹೋಗಿದ್ದಾಗ ಬಿದ್ದು ಗಾಯ ಮಾಡಿಕೊಂಡಿದ್ದ. ನಂತರ ಆಸ್ಪತ್ರೆಯಲ್ಲಿ ತೋರಿಸಿದಾಗ ವೈದ್ಯರು ಶಸ್ತ್ರಚಿಕಿತ್ಸೆ ಮಾಡಿಸುವಂತೆ ಸೂಚಿಸಿದರು. ಅದರಂತೆ ಶಸ್ತ್ರಚಿಕಿತ್ಸೆ ನಡೆದಿದೆ. ಚಿಕಿತ್ಸೆಯ ಬಳಿಕ ಪರಿಶೀಲಿಸಿದಾಗ ಕಾಲಿನ ಬದಲು ಖಾಸಗಿ ಅಂಗಕ್ಕೆ ಶಸ್ತ್ರಚಿಕಿತ್ಸೆ ಮಾಡಿರುವುದು ಬೆಳಕಿಗೆ ಬಂದಿದೆ. ಕೂಡಲೇ ಈ ವಿಚಾರವನ್ನು ವೈದ್ಯರ ಗಮನಕ್ಕೆ ತರಲಾಗಿದ್ದು, ಅವರು ವಿಚಾರವನ್ನು ಅರಿತುಕೊಂಡ ನಂತರ ಕಾಲಿನ ಶಸ್ತ್ರಚಿಕಿತ್ಸೆ ಮಾಡಿದ್ದಾರೆ ಎಂದು ಮಗುವಿನ ಪೋಷಕರು ತಿಳಿಸಿದ್ದಾರೆ.

    ಈ ಕುರಿತು ಪ್ರತಿಕ್ರಿಯಿಸಿರುವ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು, ಘಟನೆಗೆ ಸಂಬಂಧಿಸಿದಂತೆ ತನಿಖೆಗೆ ಆದೇಶಿಸಲಾಗಿದ್ದು, ಮುಂದಿನ ದಿನಗಳಲ್ಲಿ ಯಾರಿಗೂ ಈ ರೀತಿಯಾಗದಂತೆ ಕ್ರಮ ವಹಿಸಲಾಗುವುದು. ಮಗುವಿಗೆ ಯಾವುದೇ ತೊಂದರೆಯಾಗಿಲ್ಲ ಎಂದು ತಿಳಿದು ಬಂದಿದೆ. ಈ ಸಂಬಂಧ ತನಿಖೆಗೆ ಆದೇಶಿಸಲಾಗಿದ್ದು, ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಸಿನಿಮಾ

    <script async src="https://securepubads.g.doubleclick.net/tag/js/gpt.js"></script> <script> window.googletag = window.googletag || {cmd: []}; googletag.cmd.push(function() { googletag.defineSlot('/22637491760/Vijayavani.net_sticky', [[320, 50], [300, 50]], 'div-gpt-ad- 1719903699617-0').addService(googletag.pubads()); googletag.pubads().enableSingleRequest(); googletag.enableServices(); }); </script> <!-- /22637491760/Vijayavani.net_sticky --> <div id='div-gpt-ad-1719903699617-0' style='min-width: 300px; min-height: 50px;'> <script> googletag.cmd.push(function() { googletag.display('div-gpt-ad-1719903699617-0'); }); </script> </div>

    ಲೈಫ್‌ಸ್ಟೈಲ್

    <script async src="https://securepubads.g.doubleclick.net/tag/js/gpt.js"></script> <script> window.googletag = window.googletag || {cmd: []}; googletag.cmd.push(function() { googletag.defineSlot('/22637491760/Vijayavani.net_AP_300x250', [[300, 50], [250, 250], [300, 250], [200, 200]], 'div-gpt-ad-1719903811902-0').addService(googletag.pubads()); googletag.pubads().enableSingleRequest(); googletag.enableServices(); }); </script> <!-- /22637491760/Vijayavani.net_AP_300x250 --> <div id='div-gpt-ad-1719903811902-0' style='min-width: 200px; min-height: 50px;'> <script> googletag.cmd.push(function() { googletag.display('div-gpt-ad-1719903811902-0'); }); </script> </div>

    ಟೆಕ್ನಾಲಜಿ

    Latest Posts