ಹಾರಾಡಿ ಮಹಾಬಲ ಗಾಣಿಗ ಪ್ರಶಸ್ತಿ ಸ್ಥಾಪನೆ : ಯುವ ಸಂಘಟನೆ ಸಭೆಯಲ್ಲಿ ಗಿರೀಶ್ ಗಾಣಿಗ ಬೆಟ್ಲಕ್ಕಿ ಹೇಳಿಕೆ

ವಿಜಯವಾಣಿ ಸುದ್ದಿಜಾಲ ಕೋಟ ಯಕ್ಷಗಾನ ಕ್ಷೇತ್ರದ ಶ್ರೇಷ್ಠ ಕಲಾವಿದ ಹಾರಾಡಿ ದಿ.ಮಹಾಬಲ ಗಾಣಿಗರ ಹೆಸರನ್ನು ಅಜರಾಮರವಾಗಿಸುವ ನಿಟ್ಟಿನಲ್ಲಿ ಗಾಣಿಗ ಯುವ ಸಂಘಟನೆ ಕೋಟ ಘಟಕ ಆಶ್ರಯದಲ್ಲಿ, ಮಹಿಳಾ ಸಂಘಟನೆ ಜಂಟಿಯಾಗಿ ಹಾರಾಡಿ ಮಹಾಬಲ ಗಾಣಿಗ ಕುಟುಂಬದ ಸಹಕಾರದೊಂದಿಗೆ ದಿ.ಹಾರಾಡಿ ಮಹಾಬಲ ಗಾಣಿಗ ಸಂಸ್ಮರಣೆ ಪ್ರಶಸ್ತಿ ಸ್ಥಾಪಿಸುವುದಾಗಿ ಕೋಟ ಘಟಕ ಗಾಣಿಗ ಯುವ ಸಂಘಟನೆ ಅಧ್ಯಕ್ಷ ಗಿರೀಶ್ ಗಾಣಿಗ ಬೆಟ್ಲಕ್ಕಿ ಹೇಳಿದರು. ಕೋಟ ಅಘೋರೇಶ್ವರ ಸಭಾಭವನದಲ್ಲಿ ಇತ್ತೀಚೆಗೆ ಸಂಘದ ವಾರ್ಷಿಕ ಸಭೆಯಲ್ಲಿ ಮಾತನಾಡಿದರು. ಬಡಗಿನ ಯಕ್ಷರಂಗದ ಕಿರಾತನ ಪಾತ್ರದ … Continue reading ಹಾರಾಡಿ ಮಹಾಬಲ ಗಾಣಿಗ ಪ್ರಶಸ್ತಿ ಸ್ಥಾಪನೆ : ಯುವ ಸಂಘಟನೆ ಸಭೆಯಲ್ಲಿ ಗಿರೀಶ್ ಗಾಣಿಗ ಬೆಟ್ಲಕ್ಕಿ ಹೇಳಿಕೆ