ಚಲಿಸುತ್ತಿದ್ದ ಬಸ್​ನಲ್ಲಿ ಬೆಂಕಿ: ಗಾಜು ಒಡೆದು ಪ್ರಾಣ ಉಳಿಸಿಕೊಂಡ ಪ್ರಯಾಣಿಕರು..

ಕನೌಜ್​: ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಪ್ರಯಾಣಿಕರು ಗಾಜು ಒಡೆದು ತಮ್ಮ ಪ್ರಾಣ ಉಳಿಸಿಕೊಂಡಿರುವ ಘಟನೆ ಉತ್ತರಪ್ರದೇಶದ ಕನೌಜ್​ ಬಳಿ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಬಸ್​ಗೆ ಬೆಂಕಿ ಹೊತ್ತಿಕೊಂಡಾಗ ಸುಮಾರು 60 ಮಂದಿ ಪ್ರಯಾಣಿಕರಿದ್ದರು. ಬಸ್ಸಿನ ಒಳಗಿನಿಂದ ಹೊಗೆ ಮತ್ತು ಬೆಂಕಿ ಕಾಣಿಸಿಕೊಂಡಿದ್ದರಿಂದ ಪ್ರಯಾಣಿಕರಲ್ಲಿ ಸಂಚಲನ ಉಂಟಾಗಿದೆ. ಪ್ರಾಣ ಉಳಿಸಲು ಪ್ರಯಾಣಿಕರು ಬಸ್ಸಿನ ಹಿಂಬದಿಯ ಗಾಜು ಒಡೆದು, ಪ್ರಯಾಣಿಕರು ಬಸ್‌ನಿಂದ ಜಿಗಿದಿದ್ದಾರೆ. ಇದನ್ನೂ ಓದಿ: ರಾತ್ರಿಯಿಡೀ ರೈಲ್ವೆ ಪ್ಲ್ಯಾಟ್​ಫಾರ್ಮ್‌ನಲ್ಲಿಯೇ ನಿಂತಿದ್ದ ಆಟೋ: … Continue reading ಚಲಿಸುತ್ತಿದ್ದ ಬಸ್​ನಲ್ಲಿ ಬೆಂಕಿ: ಗಾಜು ಒಡೆದು ಪ್ರಾಣ ಉಳಿಸಿಕೊಂಡ ಪ್ರಯಾಣಿಕರು..