ಟೆಸ್ಟ್​ ಕ್ರಿಕೆಟ್​ನಲ್ಲಿ ವಿಶ್ವದಾಖಲೆ ಬರೆದ ಭಾರತದ ವನಿತೆಯರು; 147 ವರ್ಷಗಳಲ್ಲಿ ಇದೇ ಮೊದಲು

ಚೆನ್ನೈ: ಇಲ್ಲಿನ ಎಂ. ಎ. ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಹಾಗೂ ದಕ್ಷಿಣ ಆಫ್ರಿಕಾ ಮಹಿಳಾ ತಂಡಗಳ ನಡುವಿನ ಟೆಸ್ಟ್​ ಸರಣಿಯ ಮೂರನೇ ಪಂದ್ಯದಲ್ಲಿ ಟೀಮ್​ ಇಂಡಿಯಾದ ವನಿತೆಯರು ಬೃಹತ್​ ಮೊತ್ತವನ್ನು ಪೇರಿಸುವ ಮೂಲಕ ವಿಶ್ವದಾಖಲೆ ಒಂದನ್ನು ಬರೆದಿದ್ದಾರೆ. ಅದು ಕೂಡ ಆಸ್ಟ್ರೇಲಿಯಾ ಹೆಸರಿನಲ್ಲಿದ್ದ ದಾಖಲೆ ಎಂಬುದು ಮತ್ತಷ್ಟು ವಿಶೇಷವಾಗಿದೆ. ಟಾಸ್​ ಗೆದ್ದು ಬ್ಯಾಟಿಂಗ್​ ಆಯ್ಕೆ ಮಾಡಿಕೊಂಡ ಟೀಮ್​ ಇಂಡಿಯಾ ನಾಯಕಿ ಹರ್ಮಾನ್​ಪ್ರೀತ್​ ಕೌರ್​ ನಿರ್ಧಾರವನ್ನು ಸಮರ್ಥಿಸಿಕೊಂಡ ಆರಂಭಿಕರಾದ ಶೇಫಾಲಿ ವರ್ಮಾ (205 ರನ್, 197 ಎಸೆತ, … Continue reading ಟೆಸ್ಟ್​ ಕ್ರಿಕೆಟ್​ನಲ್ಲಿ ವಿಶ್ವದಾಖಲೆ ಬರೆದ ಭಾರತದ ವನಿತೆಯರು; 147 ವರ್ಷಗಳಲ್ಲಿ ಇದೇ ಮೊದಲು