ಮರ ಕಡಿಯಲು ಪರವಾನಗಿಗೆ ಲಂಚದ ಬೇಡಿಕೆ: ಲೋಕಾಯುಕ್ತ ಬಲೆಗೆ ಅರಣ್ಯಾಧಿಕಾರಿ

ಬೈಂದೂರು: ಪಟ್ಟಾ ಸ್ಥಳದಲ್ಲಿದ್ದ ಹಲಸಿನ ಮರ ಕಡಿಯಲು ಪರವಾನಗಿಗೆ ಲಂಚದ ಬೇಡಿಕೆಯಿಟ್ಟ ಅಧಿಕಾರಿಗಳನ್ನು ಲೋಕಾಯುಕ್ತ ರು ಪೊಲೀಸರು ಬಂಧಿಸಿದ್ದಾರೆ. ಬೈಂದೂರು ವಲಯ ಉಪವಲಯ ಅರಣ್ಯಾಧಿಕಾರಿ ಬಂಗಾರಪ್ಪ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಯಾದರೆ, ಅರಣ್ಯ ವೀಕ್ಷಕ ವಿನಾಯಕ ತಪ್ಪಿಸಿಕೊಂಡಾತ. ನಾಲ್ಕು ಸಾವಿರ ರೂ. ಬೇಡಿಕೆ ಬೈಂದೂರು ತಾಲೂಕಿನ ಶಿರೂರು ನಿವಾಸಿ ಮಹಮ್ಮದ್ ಅನ್ವರ್ ಹಸನ್ ಎಂಬುವರ ಪಟ್ಟಾ ಸ್ಥಳದಲ್ಲಿದ್ದ ಹಲಸಿನ ಮರ ತೆರವುಗೊಳಿಸಲು ಅರಣ್ಯ ಇಲಾಖೆಯಿಂದ ಅನುಮತಿ ನೀಡುವ ಬಗ್ಗೆ ಇಲಾಖೆಗೆ ಅರ್ಜಿ ನೀಡಿದ್ದು, ಪರವಾನಿಗೆ ನೀಡಲು ನಾಲ್ಕು … Continue reading ಮರ ಕಡಿಯಲು ಪರವಾನಗಿಗೆ ಲಂಚದ ಬೇಡಿಕೆ: ಲೋಕಾಯುಕ್ತ ಬಲೆಗೆ ಅರಣ್ಯಾಧಿಕಾರಿ