ಕೊಹ್ಲಿ, ರೋಹಿತ್ ಟಿ20 ನಿವೃತ್ತಿ.. ಇದಕ್ಕಿಂತ ಉತ್ತಮ ಸಂದರ್ಭ ಯಾವುದು ಎಂದ ಗೌತಮ್ ಗಂಭೀರ್

ತಿರುಪತಿ: ಭಾರತ ಕ್ರಿಕೆಟ್‌ಗೆ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರ ಮಹತ್ವದ ಕೊಡುಗೆಗಾಗಿ ಭಾರತ ತಂಡದ ಮಾಜಿ ಆಟಗಾರ ಗೌತಮ್ ಗಂಭೀರ್ ಶ್ಲಾಘಿಸಿದ್ದಾರೆ. ಇದನ್ನೂ ಓದಿ: ರೋಹಿತ್, ವಿರಾಟ್ ಬೆನ್ನಲ್ಲೇ ಟಿ20 ಕ್ರಿಕೆಟ್​ಗೆ ಮತ್ತೊಬ್ಬ ಸ್ಟಾರ್​ ಆಟಗಾರ ಗುಡ್​ಬೈ! ಫ್ಯಾನ್ಸ್ ಶಾಕ್ ಭಾನುವಾರ ತಿರುಪತಿಗೆ ಭೇಟಿ ನೀಡಿ ತಿಮ್ಮಪ್ಪನ ದರ್ಶನ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಗಂಭೀರ್​, ಟೀಮ್​ ಇಂಡಿಯಾ ಟಿ20 ವಿಶ್ವಕಪ್ ಗೆದ್ದು ಭಾರತದ ಜನತೆ ಹೆಮ್ಮೆ ಪಡುವಂತೆ ಮಾಡಿದೆ ಎಂದು ಹೇಳಿದ್ದಾರೆ. ಕೊಹ್ಲಿ, ರೋಹಿತ್ … Continue reading ಕೊಹ್ಲಿ, ರೋಹಿತ್ ಟಿ20 ನಿವೃತ್ತಿ.. ಇದಕ್ಕಿಂತ ಉತ್ತಮ ಸಂದರ್ಭ ಯಾವುದು ಎಂದ ಗೌತಮ್ ಗಂಭೀರ್