More

    ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ ಕ್ಯಾ ಬ್ರಿಜೇಶ್ ಚೌಟ ಭೇಟಿ



    ಮಂಗಳೂರು : ದ.ಕ.ಸಂಸದ ಕ್ಯಾ ಬ್ರಿಜೇಶ್ ಚೌಟ ಅವರು ಶಕ್ತಿನಗರದ ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಕ್ಷೇತ್ರದ ಆಡಳಿತ ಮೊಕ್ತೇಸರ ಡಾ. ಕೆ.ಸಿ ನಾಕ್ ಸ್ವಾಗತಿಸಿದರು. ಮಾಜಿ ಎಂಎಲ್‌ಸಿ ಮೋನಪ್ಪ ಭಂಡಾರಿ, ವಿಹಿಂಪ
    ಜಿಲ್ಲಾಧ್ಯಕ್ಷ ಎಚ್.ಕೆ ಪುರುಷೋತ್ತಮ್, ಶಕ್ತಿ ಸಂಸ್ಥೆಯ ಪ್ರಧಾನ ಸಲಹೆಗಾರ ರಮೇಶ್.ಕೆ. , ವಕೀಲರಾದ ಹರೀಶ್ , ಹರ್ಷಿತ್, ಬಿಜೆಪಿ ದಕ್ಷಿಣ ಮಂಡಲ ಅಧ್ಯಕ್ಷರಾದ ರಮೇಶ್ ಕಂಡೆಟ್ಟು, ಕಾರ್ಪೋರೇಟರ್‌ಗಳಾದ ವನಿತಾ ಪ್ರಸಾದ್, ಕಿಶೋರ್ ಕೊಟ್ಟಾರಿ, ಶಕಿಲಾ ಕಾವ, ಮಹೇಶ್ ಜೋಗಿ, ದೇವಸ್ಥಾನದ ಆಡಳಿತಾಧಿಕಾರಿ ಆದೀಶ್.ಕೆ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts