ವಿಕ್ರಮ್​ ಲ್ಯಾಂಡರ್​ ವಿನ್ಯಾಸ ಮಾಡಿದ್ದು ನಾನೇ ಎಂದು ಮಾಧ್ಯಮಗಳಿಗೆ ಸಂದರ್ಶನ ಕೊಡ್ತಿದ್ದ ನಕಲಿ ವಿಜ್ಞಾನಿ ಕೊನೆಗೂ ಅರೆಸ್ಟ್​!

ಸೂರತ್​: ನಾನು ಇಸ್ರೋ ವಿಜ್ಞಾನಿ, ಚಂದ್ರಯಾನ 3 ಮಿಷನ್​ಗೆ ವಿಕ್ರಮ್​ ಲ್ಯಾಂಡರ್​ ಮಾಡ್ಯೂಲ್​ ವಿನ್ಯಾಸ ಮಾಡಿದ್ದು ನಾನೇ ಎಂದು ಹೇಳಿಕೊಂಡು ಸ್ಥಳೀಯ ಮಾಧ್ಯಮಗಳಿಗೆ ಸಂದರ್ಶನ ನೀಡುತ್ತಿದ್ದ ನಕಲಿ ವಿಜ್ಞಾನಿಯನ್ನು ಗುಜರಾತಿನ ಸೂರತ್​ ನಗರದ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮಿತುಲ್​ ತ್ರಿವೇದಿ ಎಂದು ಗುರುತಿಸಲಾಗಿದೆ. ಆಗಸ್ಟ್​ 23ರಂದು ಚಂದ್ರಯಾನ 3 ಚಂದ್ರನಲ್ಲಿ ಸಾಫ್ಟ್​ ಲ್ಯಾಂಡಿಂಗ್​ ಆಗುವ ಮೂಲಕ ಹೊಸ ಇತಿಹಾಸ ಬರೆದಿದೆ. ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿದ ಮೊದಲ ರಾಷ್ಟ್ರ ಎಂಬ ಹೆಗ್ಗಳಿಕೆಯನ್ನು ಭಾರತ ಹೊಂದಿದೆ. … Continue reading ವಿಕ್ರಮ್​ ಲ್ಯಾಂಡರ್​ ವಿನ್ಯಾಸ ಮಾಡಿದ್ದು ನಾನೇ ಎಂದು ಮಾಧ್ಯಮಗಳಿಗೆ ಸಂದರ್ಶನ ಕೊಡ್ತಿದ್ದ ನಕಲಿ ವಿಜ್ಞಾನಿ ಕೊನೆಗೂ ಅರೆಸ್ಟ್​!