ಭಾರತ-ಇಂಗ್ಲೆಂಡ್​ ಸೆಮೀಸ್​ಗೆ ಮಳೆ ಭೀತಿ; ಪಂದ್ಯ ರದ್ದಾದರೆ ಯಾರು ಫೈನಲ್​ಗೆ? ಐಸಿಸಿ ನಿಯಮವೇನು?

ಗಯಾನಾ: ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಅಜೇಯವಾಗಿ ಮುನ್ನುಗ್ಗುತ್ತಿರುವ ಭಾರತ ತಂಡ ಪ್ರಾವಿಡೆನ್ಸ್​ ಸ್ಟೇಡಿಯಂನಲ್ಲಿ ಗುರುವಾರ ನಡೆಯಲಿರುವ 2ನೇ ಸೆಮಿಫೈನಲ್​ ಪಂದ್ಯದಲ್ಲಿ ಹಾಲಿ ಚಾಂಪಿಯನ್​ ಇಂಗ್ಲೆಂಡ್​ ತಂಡವನ್ನು ಎದುರಿಸಲಿದೆ. ಟೂರ್ನಿಯುದ್ದಕ್ಕೂ ಕಾಡುತ್ತ ಮತ್ತು ಲಿತಾಂಶಗಳನ್ನು ಏರುಪೇರು ಮಾಡುತ್ತ ಬಂದಿರುವ ಮಳೆ ಈ ಮಹತ್ವದ ಪಂದ್ಯಕ್ಕೂ ಅಡಚಣೆ ತರುವ ಭೀತಿ ಇದೆ. ಭಾರಿ ಮಳೆಯಿಂದಾಗಿ ಪಂದ್ಯ ರದ್ದಾದರೂ ಅಚ್ಚರಿ ಇಲ್ಲ ಎಂದು ವರದಿಯಾಗಿದೆ. ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ, ಪಂದ್ಯದ ಸಮಯದಲ್ಲಿ ಮಳೆ ಸುರಿಯುವ ಸಾಧ್ಯತೆ ಶೇ. 88ರಷ್ಟಿದೆ. ದ. … Continue reading ಭಾರತ-ಇಂಗ್ಲೆಂಡ್​ ಸೆಮೀಸ್​ಗೆ ಮಳೆ ಭೀತಿ; ಪಂದ್ಯ ರದ್ದಾದರೆ ಯಾರು ಫೈನಲ್​ಗೆ? ಐಸಿಸಿ ನಿಯಮವೇನು?