ಹಾವೇರಿಯಲ್ಲಿ ಭೀಕರ ಅಪಘಾತ: 13 ಮಂದಿ ದುರ್ಮರಣ, ತಾಯಿಯ ಎದುರೇ ಪ್ರಾಣಬಿಟ್ಟ ಅವಳಿ ಮಕ್ಕಳು

ಹಾವೇರಿ: ಇಲ್ಲಿನ ಬ್ಯಾಡಗಿ ತಾಲೂಕಿನಲ್ಲಿ ಬೆಳ್ಳಂಬೆಳಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಸವದತ್ತಿ ರೇಣುಕಾ ಯಲ್ಲಮ್ಮ ದರ್ಶನ ಪಡೆದು ಮನೆಗೆ ವಾಪಾಸ್ಸಾಗುತ್ತಿದ್ದವರು ಮಸಣ ಸೇರಿದ್ದಾರೆ. ಇಂದು (ಜೂನ್​ 28) ನಸುಕಿನ ಜಾವ 4 ಗಂಟೆಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 13 ಮಂದಿ ದುರಂತ ಸಾವಿಗೀಡಾಗಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್​ ಬಳಿಯ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ದುರ್ಘಟನೆ ನಡೆದಿದೆ. ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ವೇಗವಾಗಿ ಬಂದ ಟಿಟಿ ವಾಹನ … Continue reading ಹಾವೇರಿಯಲ್ಲಿ ಭೀಕರ ಅಪಘಾತ: 13 ಮಂದಿ ದುರ್ಮರಣ, ತಾಯಿಯ ಎದುರೇ ಪ್ರಾಣಬಿಟ್ಟ ಅವಳಿ ಮಕ್ಕಳು