ಶೈಕ್ಷಣಿಕ ಕೊಡುಗೆ ವಿದ್ಯಾರ್ಥಿಗಳಿಗೆ ಸಹಕಾರಿ: ಶಾಸಕ ಹರೀಶ್ ಪೂಂಜ ಹೇಳಿಕೆ

ಬೆಳ್ತಂಗಡಿ: ರೋಟರಿ ಕ್ಲಬ್ ಆಫ್ ಬೆಂಗಳೂರು ಮತ್ತು ಕೊಲೀನ್ಸ್ ಏರೋಸ್ಪೇಸ್ ಬೆಂಗಳೂರು ಸಹಭಾಗಿತ್ವದಲ್ಲಿ ಸುಮಾರು 40 ಲಕ್ಷ ರೂ. ಅನುದಾನದಲ್ಲಿ ನಿರ್ಮಾಣಗೊಂಡ ಅಳದಂಗಡಿ ಸರ್ಕಾರಿ ಪದವಿಪೂರ್ವ ಕಾಲೇಜಿನ ನೂತನ ವಿಜ್ಞಾನ ಪ್ರಯೋಗಾಲಯ ಕೊಠಡಿ ಮತ್ತು ಇತರ ಮೂಲಸೌಕರ್ಯಗಳ ಉದ್ಘಾಟನಾ ಸಮಾರಂಭ ಕಾಲೇಜಿನ ಸಭಾಭವನದಲ್ಲಿ ನಡೆಯಿತು. ಶಾಸಕ ಹರೀಶ್ ಪೂಂಜ ಅಧ್ಯಕ್ಷತೆ ವಹಿಸಿ ಉದ್ಘಾಟಿಸಿ ಮಾತನಾಡಿ, ಕೋಲೀನ್ಸ್ ಏರೋಸ್ಪೇಸ್ ಸಿಎಸ್‌ಆರ್ ನಿಧಿಯಿಂದ ನಿರ್ಮಾಣವಾದ ಈ ಪ್ರಾಜೆಕ್ಟ್ ಅಳದಂಗಡಿ ಕಾಲೇಜಿನ ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಸಹಕಾರಿಯಾಗಿದೆ. ಈ ನಿಟ್ಟಿನಲ್ಲಿ ಕ್ಷೇತ್ರದ ಶಾಸಕನಾಗಿ … Continue reading ಶೈಕ್ಷಣಿಕ ಕೊಡುಗೆ ವಿದ್ಯಾರ್ಥಿಗಳಿಗೆ ಸಹಕಾರಿ: ಶಾಸಕ ಹರೀಶ್ ಪೂಂಜ ಹೇಳಿಕೆ