ಜೂ.30ಕ್ಕೆ ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ನೂತನ ಕಟ್ಟಡ ಉದ್ಘಾಟನೆ!

ಬೆಂಗಳೂರು: ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ನೂತನ ಕಟ್ಟಡ (ಶಿವಾನಂದ ಸರ್ಕಲ್) ಉದ್ಘಾಟನಾ ಸಮಾರಂಭ ಇದೇ ಜೂನ್ 30ರಂದು ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊಸ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ ಎಂದು ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ ತಿಳಿಸಿದರು. ಇದನ್ನೂ ಓದಿ: ಸಂವಿಧಾನದ ಪ್ರತಿ ಹಿಡಿದು ಪ್ರಮಾಣವಚನ ಸ್ವೀಕರಿಸಿದ ರಾಹುಲ್ ಗಾಂಧಿ! ಈ ಕುರಿತು ಮಾಹಿತಿ ನೀಡಲು ನಗರದ ನಿರ್ಮಾಪಕರ ಸಂಘದಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿ ಮಾತನಾಡಿದ ಅವರು, ‘ಹಲವು ಜನರ ಶ್ರಮದಿಂದ ಇಂದು ನಿರ್ಮಾಪಕರ ಸಂಘದ ಹೊಸ … Continue reading ಜೂ.30ಕ್ಕೆ ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ನೂತನ ಕಟ್ಟಡ ಉದ್ಘಾಟನೆ!