ಅಂತರ್ ಕಾಲೇಜು ಬಾಲ್ ಬ್ಯಾಡ್ಮಿಂಟನ್ ಟೂರ್ನಿ

ಕಾರ್ಕಳ: ವಿದ್ಯಾರ್ಥಿ ಜೀವನದಲ್ಲಿ ಕ್ರೀಡೆ ಮಹತ್ತರ ಪಾತ್ರ ವಹಿಸುತ್ತದೆ. ದೈಹಿಕ ಹಾಗೂ ಮಾನಸಿಕವಾಗಿಯೂ ಪ್ರಯೋಜನಕಾರಿಯಾದ ಕ್ರೀಡೆಯಲ್ಲಿ ನಾವು ತೊಡಗಿಕೊಳ್ಳುವ ಮೂಲಕ ಆರೋಗ್ಯವಂತ ಬದುಕು ನಡೆಸಲು ಸಾಧ್ಯ ಎಂದು ಮಂಜುನಾಥ ಪೈ ಸ್ಮಾರಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಸುರೇಶ್ ಅತ್ತೂರು ಹೇಳಿದರು. ಮಂಜುನಾಥ ಪೈ ಸ್ಮಾರಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಮಂಗಳೂರು ವಿಶ್ವವಿದ್ಯಾಲಯ ಆಶ್ರಯದಲ್ಲಿ ಕಾಲೇಜು ಮೈದಾನದಲ್ಲಿ ಗುರುವಾರ ಅಂತರ್ ಕಾಲೇಜು ಬಾಲ್ ಬ್ಯಾಡ್ಮಿಂಟನ್ ಟೂರ್ನಿ ಉದ್ಘಾಟಿಸಿ ಮಾತನಾಡಿದರು. ಪ್ರಾಂಶುಪಾಲ … Continue reading ಅಂತರ್ ಕಾಲೇಜು ಬಾಲ್ ಬ್ಯಾಡ್ಮಿಂಟನ್ ಟೂರ್ನಿ